ಬ್ರೇಕಿಂಗ್ ನ್ಯೂಸ್
11-11-21 09:03 pm Mangaluru Correspondent ಕ್ರೈಂ
ಬಂಟ್ವಾಳ, ನ.11: ಇತ್ತೀಚೆಗೆ ವಿಟ್ಲದ ಪಂಚಲಿಂಗೇಶ್ವರ ದೇವಸ್ಥಾನದ ಕೆರೆಗೆ ಯುವತಿಯೊಬ್ಬಳು ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿತ್ತು. ಘಟನೆ ಸಂಬಂಧಿಸಿ ಕೆರೆಯ ಬಳಿ ದೊರೆತ ಡೆತ್ ನೋಟ್ ಆಧರಿಸಿ ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಅಕ್ಟೋಬರ್ 10ರಂದು ನಿಶ್ಮಿತಾ(22) ಎಂಬ ಯುವತಿ ನಾಪತ್ತೆಯಾಗಿದ್ದಳು. ಮರುದಿನ ಬೆಳಗ್ಗೆ ಮನೆ ಬಳಿಯ ಕೆರೆಯಲ್ಲಿ ಆಕೆಯ ಶವ ಪತ್ತೆಯಾಗಿತ್ತು. ಮೆಡಿಕಲ್ ಒಂದರಲ್ಲಿ ಕೆಲಸಕ್ಕಿದ್ದ ಯುವತಿಯ ಬ್ಯಾಗ್, ಚಪ್ಪಲಿ ಕೆರೆಯ ಬಳಿ ಪತ್ತೆಯಾಗಿತ್ತು. ಡೆತ್ ನೋಟ್ ಕೂಡ ಪತ್ತೆಯಾಗಿದ್ದು, ಅದರಲ್ಲಿ ಕೆಲವರ ಹೆಸರು ಉಲ್ಲೇಖ ಆಗಿತ್ತು. ಅವರಿಂದಾಗಿ ಸಾವಿಗೆ ಶರಣಾಗುತ್ತಿದ್ದೇನೆ ಎಂದು ಬರೆಯಲಾಗಿತ್ತು.
ಪತ್ರ ಆಧರಿಸಿ ಯುವತಿಯ ತಾಯಿ ವಿಟ್ಲ ಠಾಣೆಯಲ್ಲಿ ದೂರು ನೀಡಿದ್ದು, ಇದರಂತೆ ಪೊಲೀಸರು ನಾಲ್ವರ ವಿರುದ್ಧ ಕೇಸು ದಾಖಲಿಸಿದ್ದಾರೆ. ವಿಟ್ಲದ ಪ್ರಶಾಂತ್, ದಿನೇಶ್, ಯಶವಂತ್ ಮತ್ತು ಕೇಪು ನಿವಾಸಿ ರಕ್ಷಿತ್ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.
ಡೆಂಟಲ್ ಕ್ಲಿನಿಕ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಕೆರೆಗೆ ಹಾರಿ ಆತ್ಮಹತ್ಯೆ ; ಕೆಲವರ ಹೆಸರು ಬರೆದು ಸಾವಿಗೆ ಶರಣು
In connection with an incident in which a lady had jumped into a pond in Vittal and ended her life, a case has been registered against four people. The lifeless body of Nishmita (22), who had gone missing on October 10 this year, was recovered from a pond in Vittal the next day.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm