ಬ್ರೇಕಿಂಗ್ ನ್ಯೂಸ್
20-11-21 12:59 pm Mangaluru Correspondent ಕ್ರೈಂ
ಪುತ್ತೂರು, ನ.20: ಅತ್ಯಾಚಾರಕ್ಕೊಳಗಾಗಿದ್ದ ಹತ್ತನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿ, ಇದೀಗ ಮಗುವಿಗೆ ಜನ್ಮ ನೀಡಿದ ಘಟನೆ ಉಪ್ಪಿನಂಡಿಗಯಲ್ಲಿ ನಡೆದಿದೆ. ಇದಕ್ಕೆ ಕಾರಣ ಆಗಿರುವ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಬಾಲಕಿಯ ಹೊಟ್ಟೆಯ ಭಾಗ ಇತ್ತೀಚಿನ ದಿನಗಳಲ್ಲಿ ದೊಡ್ಡದಾಗಿದ್ದನ್ನು ಮನೆಯವರು ಗಮನಿಸಿದ್ದರು. ಏನೋ ಗಡ್ಡೆ ಬೆಳೆದಿದೆ ಎಂದು ವೈದ್ಯರಲ್ಲಿ ತೋರಿಸಿದಾಗ, ಬಾಲಕಿ ಗರ್ಭಿಣಿ ಅನ್ನುವುದು ತಿಳಿದಿದೆ. ಅಲ್ಲದೆ, ಕೆಲವೇ ದಿನಗಳಲ್ಲಿ ಹೆರಿಗೆ ಆಗಲಿದೆ, ತಿಂಗಳು ತುಂಬಿದೆ ಎನ್ನುವುದನ್ನೂ ವೈದ್ಯರು ತಿಳಿಸಿದ್ದಾರೆ. ಅದರಂತೆ, ಆಸ್ಪತ್ರೆಗೆ ದಾಖಲಾಗಿದ್ದ 16ರ ಹರೆಯದ ಅಪ್ರಾಪ್ತ ಬಾಲಕಿ ಮಂಗಳೂರಿನ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ.
ಈ ಬಗ್ಗೆ ಆಸ್ಪತ್ರೆಯ ವೈದ್ಯರು ಉಪ್ಪಿನಂಗಡಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ಪೊಲೀಸರು ವಿಚಾರಣೆ ನಡೆಸಿದಾಗ, ಬಾಲಕಿ ಯುವಕನ ಬಗ್ಗೆ ಬಾಯಿಬಿಟ್ಟಿದ್ದಾಳೆ. ಹಿರೇಬಂಡಾಡಿ ನಿವಾಸಿ ಕೇಶವ (34) ಎಂಬಾತನೇ ಇದಕ್ಕೆ ಕಾರಣ ಎನ್ನುವುದನ್ನು ತಿಳಿಸಿದ್ದು ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
A tenth standard girl student in Puttur gave birth to a female baby through normal delivery. A person named as accused has been taken into custody by the Uppinangady police for questioning. The parents of the said girl student of a high school who found that the abdominal region of the girl seemed like increasingly swelling over the past weeks, felt that some kind of tumour was developing inside.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
11-01-26 12:56 pm
Mangaluru Staffer
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm