ಬ್ರೇಕಿಂಗ್ ನ್ಯೂಸ್
21-11-21 10:55 pm Mangaluru Correspondent ಕ್ರೈಂ
ಪುತ್ತೂರು, ನ.21: ಜಾಗದ ತಕರಾರಿನಲ್ಲಿ ಮಾತಿನ ಚಕಮಕಿ ನಡೆದು, ಮೈದುನನೇ ಮಹಿಳೆಯ ಮೇಲೆ ನಾಡ ಬಂದೂಕಿನಲ್ಲಿ ಗುಂಡು ಹಾರಿಸಿ ಕೊಲ್ಲಲು ಯತ್ನಿಸಿದ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ವೀರಮಂಗಲ ಕೊಯಕುಡೆ ಎಂಬಲ್ಲಿ ಘಟನೆ ನಡೆದಿದೆ. ದರ್ನಮ್ಮ(54), ಆಕೆಯ ಗಂಡ ಬಾಬು ಗೌಡ ಮತ್ತು ಅವರ ಮಗ ರವಿ ತಮ್ಮ ಮನೆಯ ಬಳಿಯ ಜಮೀನಿನಲ್ಲಿ ತೊಂಡೆಕಾಯಿ ಬಳ್ಳಿಗೆ ಚಪ್ಪರ ಹಾಕುತ್ತಿದ್ದಾಗ, ಮಹಿಳೆಯ ಮೈದುನನಾಗಿರುವ ದೇವಪ್ಪ ಗೌಡ ತನ್ನ ಬಂದೂಕು ಹಿಡಿದು ತಂದಿದ್ದು ಬೆದರಿಸಿದ್ದಾನೆ. ಅಲ್ಲದೆ, ಮಹಿಳೆಯನ್ನು ಉದ್ದೇಶಿಸಿ ಈ ಜಾಗ ನನಗೆ ಸೇರಿದ್ದು, ಇಲ್ಲಿ ನೀವು ಏನಾದರೂ ಬೆಳೆದರೆ ನಿಮ್ಮನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಹೇಳಿ ಕೈಯಲ್ಲಿದ್ದ ನಾಡ ಬಂದೂಕಿನಲ್ಲಿ ಗುಂಡು ಹಾರಿಸಿದ್ದಾನೆ.
ಆದರೆ, ಈ ವೇಳೆ ಮಹಿಳೆ ಬಗ್ಗಿ ತಪ್ಪಿಸಿಕೊಂಡಿದ್ದರಿಂದ ಗುಂಡು ಮೈಗೆ ತಾಗದೇ ತಪ್ಪಿ ಹೋಗಿದೆ. ಈ ಬಗ್ಗೆ ಮಹಿಳೆ ಪುತ್ತೂರು ನಗರ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ. ಆರೋಪಿ ದೇವಪ್ಪ ಗೌಡ ವಿರುದ್ಧ ಕೊಲೆಯತ್ನ, ಜೀವ ಬೆದರಿಕೆ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿ ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡಿದ್ದಾನೆ.
Land Dispute, Woman shot through Gun by a relative in Puttur, serious in hospital.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm