ಬ್ರೇಕಿಂಗ್ ನ್ಯೂಸ್
23-11-21 04:51 pm Mangaluru Correspondent ಕ್ರೈಂ
ಮಂಗಳೂರು, ನ.23: ಪಬ್ಲಿಕ್ ಟಿವಿ ವಾಹಿನಿಯ ಮಂಗಳೂರು ವರದಿಗಾರ ಸುಖಪಾಲ್ ಪೊಳಲಿ ಮೇಲೆ ವಕೀಲನೊಬ್ಬ ಮಾರಣಾಂತಿಕ ಹಲ್ಲೆ ನಡೆಸಿದ್ದು ಸುಖಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಉರ್ವಾ ಠಾಣೆ ವ್ಯಾಪ್ತಿಯ ಅಶೋಕನಗರದ ಸ್ಕೇಟಿಂಗ್ ರಿಂಕ್ ಬಳಿ ಸೋಮವಾರ ರಾತ್ರಿ ಘಟನೆ ನಡೆದಿದೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ವಕೀಲ ಯದುನಂದನ್ ಎಂಬ ವ್ಯಕ್ತಿ ಕಬ್ಬಿಣದ ರಾಡ್ ನಲ್ಲಿ ಸುಖಪಾಲ್ ಮೇಲೆ ಹಲ್ಲೆ ನಡೆಸಿದ್ದಾನೆ. ತಲೆಗೆ ತೀವ್ರ ಗಾಯಗೊಂಡ ಸುಖಪಾಲ್ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.

ಉರ್ವಾ ಠಾಣೆಯಲ್ಲಿ ಈ ಬಗ್ಗೆ ಕೊಲೆಯತ್ನ ಕೇಸು ದಾಖಲಾಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುಖಪಾಲ್ ವಿರುದ್ಧ ಪ್ರತಿದೂರು ಕೂಡ ದಾಖಲಾಗಿದೆ. ಇಬ್ಬರ ನಡುವಿನ ವೈಯಕ್ತಿಕ ದ್ವೇಷವೇ ಹಲ್ಲೆಗೆ ಕಾರಣ ಎನ್ನಲಾಗುತ್ತಿದೆ.
Mangalore Public Tv Reporter Sukpal Polali brutally assaulted by lawyer over personal vengeance arrested. A counter case has been registered at Urwa Police Station. The accused arrested is Yadunandan, whom is lawyer by profession.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm