ಬ್ರೇಕಿಂಗ್ ನ್ಯೂಸ್
29-11-21 10:26 pm HK Desk news ಕ್ರೈಂ
ಮಂಗಳೂರು, ನ.29: ನಗರದ ನಂತೂರು ಬಳಿ ಬೈಕಿನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಕಣ್ಣಿಗೆ ಪೆಪ್ಪರ್ ಸ್ಪ್ರೇ ಮಾಡಿ, ಕುತ್ತಿಗೆಯಲ್ಲಿದ್ದ ಚಿನ್ನದ ಸರ ಎಗರಿಸಿದ ಪ್ರಕರಣದಲ್ಲಿ ಪೊಲೀಸರು ಮಂಗಳಮುಖಿಯನ್ನು ಬಂಧಿಸಿದ್ದಾರೆ.
ಮೈಸೂರು ಮೂಲದ ಅಭಿಷೇಕ್ ಅಲಿಯಾಸ್ ಗೊಂಬೆ(27) ಬಂಧಿತ. ಬೈಕಿನಲ್ಲಿ ತೆರಳುತ್ತಿದ್ದ ಗಣೇಶ್ ಶೆಟ್ಟಿ ಎಂಬವರನ್ನು ತಡೆದು ನಿಲ್ಲಿಸಿದ ವ್ಯಕ್ತಿಗಳು ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ ಕುತ್ತಿಗೆಯಲ್ಲಿದ್ದ 24 ಗ್ರಾಮ್ ಚಿನ್ನದ ಸರವನ್ನು ಸುಲಿಗೆ ಮಾಡಿ ಪರಾರಿಯಾಗಿದ್ದರು. ಕದ್ರಿ ಠಾಣೆ ಪೊಲೀಸರು ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿದ್ದು, ಆತನಿಂದ ಒಟ್ಟು 71 ಗ್ರಾಮ್ ಚಿನ್ನ ಸೇರಿದಂತೆ 3 ಚಿನ್ನದ ಸರ ಸುಲಿಗೆ ಪ್ರಕರಣಗಳನ್ನು ಪತ್ತೆ ಮಾಡಿದ್ದಾರೆ.
ಗಣೇಶ್ ಶೆಟ್ಟಿ ನಂತೂರು ಪದವು ಬಳಿಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಎಸ್ ಎನ್ಎಲ್ ಎಕ್ಸ್ ಚೇಂಜ್ ಬಳಿಯಿಂದ ಸಾಗುತ್ತಿದ್ದಾಗ ಇತ್ತೀಚೆಗೆ ರಾತ್ರಿ ವೇಳೆ ಘಟನೆ ನಡೆದಿತ್ತು.
Mangalore Transgender arrested for attacking biker with spry pepper and stealing gold. The arrested has been identified as Abishek Gombe (27).
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm