ಬ್ರೇಕಿಂಗ್ ನ್ಯೂಸ್
30-11-21 12:08 am Mangaluru Correspondent ಕ್ರೈಂ
ಮಂಗಳೂರು, ನ.30: ನಗರದ ಬರ್ಕೆ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಗ್ಯಾಂಗ್ ವಾರ್ ನಡೆದಿದ್ದು ಒಬ್ಬ ಯುವಕನ ಮೇಲೆ ಮಾರಣಾಂತಿಕ ದಾಳಿಯಾಗಿದೆ.
ಶ್ರವಣ್ (22) ಎಂಬ ಯುವಕನ ಮೇಲೆ ಕತ್ತಿಯಿಂದ ಕುತ್ತಿಗೆ ಭಾಗಕ್ಕೆ ಕಡಿದಿದ್ದು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಭಾನುವಾರ ರಾತ್ರಿ ಘಟನೆ ನಡೆದಿದ್ದು ಬೋಳೂರು ಮತ್ತು ಅಳಕೆ ಗ್ಯಾಂಗ್ ಸದಸ್ಯರ ನಡುವಿನ ಕಾಳಗದಲ್ಲಿ ತಲವಾರು ದಾಳಿ ನಡೆದಿದೆ. ಒಂದು ವರ್ಷದ ಹಿಂದೆ ಬೋಳೂರಿನಲ್ಲಿ ಇಂದ್ರಜಿತ್ ಎಂಬ ಯುವಕನ ಕೊಲೆ ನಡೆದಿತ್ತು. ಬೋಳೂರಿನ ತಲ್ವಾರ್ ಜಗ್ಗ ಮತ್ತು ಸಹಚರರು ಕೃತ್ಯ ಎಸಗಿದ್ದರು. ಇದರಲ್ಲಿ ಪ್ರಮುಖ ಆರೋಪಿಯ ಸೋದರನಾಗಿರುವ ಅಂಕಿತ್ ಜೊತೆಗೆ ತಿರುಗಾಡುತ್ತಿದ್ದ ಶ್ರವಣ್ ಮೇಲೆ ಭಾನುವಾರ ರಾತ್ರಿ ಅಳಕೆ ಗ್ಯಾಂಗ್ ಸದಸ್ಯರು ರಿವೇಂಜ್ ತೀರಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಎಂಟು ಮಂದಿ ಸೇರಿ ಈ ಕೃತ್ಯ ನಡೆಸಿದ್ದಾರೆ ಎನ್ನುವ ಮಾಹಿತಿಗಳಿವೆ. ಆರಂಭದಲ್ಲಿ ಕೊಲೆಯತ್ನ ಕೃತ್ಯ ಎಂದು ತಿಳಿದು ಪೊಲೀಸರು ಪ್ರಕರಣ ದಾಖಲಿಸಲಿಸಿದ್ದರು. ಆಬಳಿಕ ಇದೊಂದು ಗ್ಯಾಂಗ್ ವಾರ್ ಎನ್ನೋದು ತಿಳಿದುಬಂದಿದೆ.
ಯಾವುದೇ ಕೋಮು ದ್ವೇಷದಿಂದ ಕೃತ್ಯ ನಡೆದಿಲ್ಲ. ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸುತ್ತೇವೆಂದು ಪೊಲೀಸರು ತಿಳಿಸಿದ್ದಾರೆ.
Mangalore Gang war between groups over personal enmity in Barke, one critically. The injured has been identified as Sharavan (22).
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm