ಬ್ರೇಕಿಂಗ್ ನ್ಯೂಸ್
30-11-21 06:47 pm HK Desk news ಕ್ರೈಂ
ಹಾಸನ, ನ.30: ಹಾಸನದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರು ಮಾರಾಮಾರಿ ನಡೆಸಿದ್ದಾರೆ. ಜಿಲ್ಲಾ ಉಸ್ತುವಾರಿ ಕೆ.ಗೋಪಾಲಯ್ಯ ಸಮ್ಮುಖದಲ್ಲಿಯೇ ಬಿಜೆಪಿ ಕಾರ್ಯಕರ್ತರು ಹೊಡೆದಾಟ ನಡೆಸಿದ್ದಾರೆ.
ಮೂಲ ಬಿಜೆಪಿಗರನ್ನು ಕಡೆಗಣಿಸಲಾಗುತ್ತಿದೆ ಎಂದು ಕೆಲವು ಕಾರ್ಯಕರ್ತರು ಸಭೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ, ಮಾಜಿ ಸಿಎಂ ಯಡಿಯೂರಪ್ಪ ಮಾಜಿ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅರಸೀಕೆರೆಯ ಮೂಲ ಬಿಜೆಪಿ ಕಾರ್ಯಕರ್ತರ ಮೇಲೆ ಎನ್.ಆರ್ ಸಂತೋಷ್ ಸುಳ್ಳು ಕೇಸ್ ಹಾಕಿಸುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತ ರಂಗನಾಥ್ ಎಂಬವರು ಆರೋಪ ಮಾಡಿದ್ದಾರೆ.
ಈ ಮಾತು ಕೇಳಿ ವಿಚಲಿತರಾದ ಎನ್.ಆರ್.ಸಂತೋಷ್ ಬೆಂಬಲಿಗರು, ಸಚಿವರ ಎದುರಲ್ಲೇ ರಂಗನಾಥ್ ಜೊತೆಗಿದ್ದ ಮೋಹನ್ ಎಂಬವರ ಮೇಲೆ ಹಲ್ಲೆ ಮಾಡಿದ್ದಾರೆ. ಸಚಿವ ಕೆ.ಗೋಪಾಲಯ್ಯ, ಬಿಜೆಪಿ ಅಭ್ಯರ್ಥಿ ಎಚ್.ಎಂ.ವಿಶ್ವನಾಥ್, ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಕೆ.ಸುರೇಶ್ ಎದುರೇ ಹಲ್ಲೆ ನಡೆಸಿದ್ದಾರೆ.
ಎನ್.ಆರ್.ಸಂತೋಷ್ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮಾಜಿ ರಾಜಕೀಯ ಕಾರ್ಯದರ್ಶಿಯಾಗಿದ್ದು ಪ್ರಭಾವಿ ನಾಯಕರಾಗಿದ್ದಾರೆ. ಇದೇ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಸಂತೋಷ್ ಅನುಪಸ್ಥಿತಿಯಲ್ಲಿ ಬೆಂಬಲಿಗ ಕಾರ್ಯಕರ್ತರು ಹೊಡೆದಾಟ ನಡೆಸಿದ್ದಾರೆ.
Bjp members assault each during election camping in Hassan Santosh supporters assault Gopalya supporters. The fight erupted due some internal issues.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm