ಬ್ರೇಕಿಂಗ್ ನ್ಯೂಸ್
02-12-21 12:20 pm HK Desk news ಕ್ರೈಂ
ಕುಂದಾಪುರ, ಡಿ.2: ಚಿನ್ನಾಭರಣ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಖರೀದಿ ಸೋಗಿನಲ್ಲಿ ಬಂದಿದ್ದ ಇಬ್ಬರು ಮಹಿಳೆ ಸಹಿತ ಮೂವರು ಮೂರು ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಎಗರಿಸಿರುವ ಘಟನೆ ನಡೆದಿದೆ.
ಕೋಟೇಶ್ವರದ ಯುವಿಎ ಮೆರೀಡಿಯನ್ ಹಾಲ್ ನಲ್ಲಿ ಮಂಗಳೂರು ಮೂಲದ ಓರಾ ಫೈನ್ ಜುವೆಲ್ಲರಿ ಲಿಮಿಟೆಡ್ ವತಿಯಿಂದ ಚಿನ್ನ ಮತ್ತು ವಜ್ರದ ಆಭರಣಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಸಲಾಗಿತ್ತು. ನ.27ರಿಂದ 29ರ ವರೆಗೆ ಮೂರು ದಿನಗಳ ಕಾಲ ಮೇಳ ನಡೆದಿತ್ತು. ಪ್ರದರ್ಶನ ಮುಗಿದ ಬಳಿಕ ಸಿಬಂದಿ ಒಟ್ಟು ಚಿನ್ನಾಭರಣ ಸಂಗ್ರಹದ ಬಗ್ಗೆ ತಪಾಸಣೆ ನಡೆಸಿದ್ದಾರೆ. ಈ ವೇಳೆ, 43 ಗ್ರಾಮ್ ತೂಕದ ಎರಡು ಬಂಗಾರದ ಬಳೆಗಳು ನಾಪತ್ತೆಯಾಗಿದ್ದು ಕಂಡುಬಂದಿದೆ.
ಸಿಸಿಟಿವಿ ಪರಿಶೀಲನೆ ನಡೆಸಿದಾಗ ಇಬ್ಬರು ಮಹಿಳೆಯರು ಮತ್ತು ಒಬ್ಬ ಯುವಕ ನ.29ರಂದು ಮಧ್ಯಾಹ್ನ ಬಂದಿದ್ದು, ಅವರು ಚಿನ್ನದ ಎರಡು ಬಳೆಗಳನ್ನು ತೆಗೆದು ತಮ್ಮ ಬ್ಯಾಗಿಗೆ ಹಾಕಿದ್ದು ಕಂಡುಬಂದಿದೆ. 43 ಗ್ರಾಮ್ ಚಿನ್ನದ ಎರಡು ಬಳೆಗಳ ಮೌಲ್ಯ 2.86 ಲಕ್ಷ ಮೌಲ್ಯದ್ದೆಂದು ಸಿಬಂದಿ ತಿಳಿಸಿದ್ದಾರೆ.
ಆಗಂತುಕರು ಮುಖಕ್ಕೆ ಮಾಸ್ಕ್ ಹಾಕ್ಕೊಂಡಿದ್ದು, ಗುರುತು ಪತ್ತೆಯಾಗಿಲ್ಲ. ಈ ಬಗ್ಗೆ ಓರಾ ಜುವೆಲ್ಲರಿ ಮ್ಯಾನೇಜರ್ ಕುಂದಾಪುರ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
Kundapur robbers who came as customers during gold exhibition steal three lakhs worth gold. 43 grams gold has been stolen. Police are now investigating the case.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm