ಬ್ರೇಕಿಂಗ್ ನ್ಯೂಸ್
13-09-20 11:01 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 13: ಕೊರೊನಾ ಕ್ವಾರಂಟೈನ್ ಕೇಂದ್ರದಲ್ಲಿ 27 ವರ್ಷದ ಯುವಕನೊಬ್ಬ ಯುವತಿಯನ್ನು ಬಲಾತ್ಕರಿಸಿ ಅತ್ಯಾಚಾರಗೈದ ಘಟನೆ ಥಾಣೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಜೂನ್ ತಿಂಗಳಲ್ಲಿ ಘಟನೆ ನಡೆದಿದ್ದು ಸಂತ್ರಸ್ತ ಯುವತಿ ಆರೋಪಿ ಬಗ್ಗೆ ಭಯದಿಂದಾಗಿ ಆಗ ದೂರು ಕೊಡಲು ಮುಂದಾಗಿರಲಿಲ್ಲ. ಈಗ ದೂರು ಕೊಟ್ಟ ಮೇರೆಗೆ ಪೊಲೀಸರು ಬಂಧನ ಕಾರ್ಯಾಚರಣೆ ನಡೆಸಿದ್ದಾರೆ.
11 ವರ್ಷದ ಹುಡುಗನೊಬ್ಬ ಕೊರೊನಾ ಪಾಸಿಟಿವ್ ಆಗಿ ಕ್ವಾರಂಟೈನ್ ಕೇಂದ್ರಕ್ಕೆ ಸೇರ್ಪಡೆಯಾಗಿದ್ದ. ಈ ವೇಳೆ, ಹುಡುಗನ ಜೊತೆ ಆತನ ಹತ್ತಿರದ ಸಂಬಂಧಿಯಾಗಿದ್ದ 20 ವರ್ಷದ ಯುವತಿ ತನ್ನ ಹತ್ತು ತಿಂಗಳ ಮಗುವಿನ ಜೊತೆ ಬಂದಿದ್ದಳು. ಈ ವೇಳೆ ಆರೋಪಿ, ಯುವತಿಯಿದ್ದ ಇನ್ನೊಂದು ಕೊಠಡಿಗೆ ಬಿಸಿ ನೀರು ಕೊಡುವ ನೆಪದಲ್ಲಿ ಒಳಗೆ ಬಂದಿದ್ದು ಬಲಾತ್ಕಾರಕ್ಕೆ ಯತ್ನಿಸಿದ್ದಾನೆ. ವಿರೋಧ ವ್ಯಕ್ತಪಡಿಸಿದ್ದಕ್ಕೆ ಮಗುವನ್ನು ಕೊಲ್ಲುವ ಬೆದರಿಕೆ ಹಾಕಿದ್ದು ಬಳಿಕ ಅತ್ಯಾಚಾರ ಗೈದಿದ್ದ. ಮಗುವನ್ನು ಕೊಲ್ಲುವುದಾಗಿ ಬೆದರಿಸಿ ಜೂನ್ ತಿಂಗಳ ಮೊದಲ ವಾರದಲ್ಲಿ ಮೂರು ಬಾರಿ ಇಂಥ ಕೃತ್ಯ ಗೈದಿದ್ದ ಎಂದು ಯುವತಿ ಈಗ ಪೊಲೀಸ್ ದೂರು ನೀಡಿದ್ದಾಳೆ.
ಇದನ್ನೂ ಓದಿ: ಕೊರೊನಾ ಸೋಂಕಿತ ಯುವತಿಯ ರೇಪ್ ; ಆಂಬುಲೆನ್ಸ್ ಚಾಲಕನ ಕೃತ್ಯ !
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm