ಬ್ರೇಕಿಂಗ್ ನ್ಯೂಸ್
06-12-21 10:26 pm HK Desk news ಕ್ರೈಂ
ಪುತ್ತೂರು, ಡಿ.6: ಉಪ್ಪಿನಂಗಡಿ ಬಳಿಯ ಹಳೆಗೇಟು ಎಂಬಲ್ಲಿ ಹಿಂದು ಸಂಘಟನೆಗೆ ಸೇರಿದ ಮೂವರು ಯುವಕರಿಗೆ ಮುಸುಕುಧಾರಿಗಳ ತಂಡವೊಂದು ಚೂರಿಯಿಂದ ಇರಿದು ಪರಾರಿಯಾಗಿದೆ.
ಮೀನು ಮಾರಾಟ ಮಾಡುತ್ತಿದ್ದ ಮೋಹನ್, ಮಹೇಶ್ ಮತ್ತು ಅಶೋಕ್ ಎಂಬ ಮೂವರು ಯುವಕರ ಮೇಲೆ ತಂಡ ಚೂರಿಯಿಂದ ಇರಿದು ಪರಾರಿಯಾಗಿದೆ. ಬೈಕ್ ನಲ್ಲಿ ಬಂದಿದ್ದ ಮುಸುಕುಧಾರಿಗಳು ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
ಅಶೋಕ್ ಶೆಟ್ಟಿಯವರಿಗೆ ಸೇರಿದ ಮೀನು ಮಾರಾಟದ ಅಂಗಡಿಗೆ ಎರಡು ತಿಂಗಳ ಹಿಂದೆ ಯಾರೋ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ನಡೆದಿತ್ತು. ಇದೀಗ ಅವರ ಮೇಲೆ ಚೂರಿಯಿಂದ ಇರಿಯಲಾಗಿದ್ದು, ಅಶೋಕ್ ಸೇರಿದಂತೆ ಮೂವರಿಗೆ ಗಾಯಗಳಾಗಿವೆ. ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಾನುವಾರ ಸಂಜೆ ಇಳಂತಿಲ ಪರಿಸರದಲ್ಲಿ ಎರಡು ತಂಡಗಳ ಮಧ್ಯೆ ಘರ್ಷಣೆ ನಡೆದಿತ್ತು. ಮೂವರು ಅನ್ಯಕೋಮಿನ ವ್ಯಕ್ತಿಗಳ ಮೇಲೆ ತಂಡವೊಂದು ಹಲ್ಲೆ ನಡೆಸಿದ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೇ ಘಟನೆಯ ಪ್ರತೀಕಾರಕ್ಕಾಗಿ ಇಂದಿನ ಘಟನೆ ನಡೆದಿದೆ ಎನ್ನಲಾಗುತ್ತಿದೆ.
Masked miscreants launched a lethal attack with sharp weapons on a Hindu organization activist at Halegate on Monday December 6 evening and escaped. Ashok Shetty, a resident of Kajekar was injured in the attack. It is gathered, Ashok runs a fishing business near Halegate here. He is also an activist of a Hindu organization. It is said that he is under treatment in the intensive care unit at a private hospital in Puttur.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm