ಬ್ರೇಕಿಂಗ್ ನ್ಯೂಸ್
10-12-21 04:40 pm HK Desk news ಕ್ರೈಂ
ಮಂಗಳೂರು, ಡಿ.10 : ಪ್ರೀತಿಸುವಂತೆ ಪೀಡಿಸುತ್ತಿದ್ದ ಯುವಕನೊಬ್ಬ ಸಹಪಾಠಿ ಯುವತಿ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.
ಅಬೂಬಕರ್ ಸಿದ್ದಿಕ್ (21) ಬಂಧಿತ ಆರೋಪಿ. ಸಂತ್ರಸ್ತ ಯುವತಿ ಹಾಗೂ ಅಬೂಬಕರ್ ಸಿದ್ದಿಕ್ ಒಂದೇ ಕಾಲೇಜಿನಲ್ಲಿ ಓದುತ್ತಿದ್ದರು. 2019ರಲ್ಲಿ ನಡೆದಿದ್ದ ಕಾಲೇಜು ಬೀಳ್ಕೊಡುಗೆ ಸಮಾರಂಭದಲ್ಲಿ ಇಬ್ಬರೂ ಜೊತೆಯಾಗಿ ನಿಂತು ಫೋಟೋ ತೆಗೆಸಿಕೊಂಡಿದ್ದರು. ಆದರೆ ಆರೋಪಿ ಅದೇ ಫೋಟೋವನ್ನು ಮುಂದಿಟ್ಟು ಯುವತಿಯಲ್ಲಿ ಪ್ರೀತಿಸುವಂತೆ ಒತ್ತಾಯಿಸಿದ್ದ.
ಪ್ರೀತಿಗೆ ಸಹಕರಿಸದೇ ಇದ್ದಲ್ಲಿ ಜೊತೆಯಾಗಿ ತೆಗೆದಿದ್ದ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸುತ್ತಿದ್ದ. ಆತನ ಬೆದರಿಕೆಗೆ ಸೊಪ್ಪು ಹಾಕಿರದ ಯುವತಿ ತನ್ನ ಪಾಡಿಗೇ ಇದ್ದಳು. ಡಿ.8 ರಂದು ಯುವತಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಆರೋಪಿ ಯುವಕ ಹಿಂಬಾಲಿಸಿದ್ದು, ಆಕೆಯ ಮನೆಗೆ ನುಗ್ಗಿ ಆತ್ಯಾಚಾರ ಎಸಗಿದ್ದಾನೆ ಎಂದು ದೂರಲಾಗಿದೆ.
ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Mangalore 21 year old boy rapes girl arrested by Bajpe police. The arrested has been identified as Abubakkar Siddiq.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm