ಬ್ರೇಕಿಂಗ್ ನ್ಯೂಸ್
12-12-21 03:09 pm HK Desk news ಕ್ರೈಂ
ಮಂಗಳೂರು, ಡಿ.12 : ಮುಸ್ಲಿಂ ಮಹಿಳೆಯೊಬ್ಬರ ಮೇಲೆ ಮನೆಯೊಳಗೆ ನುಗ್ಗಿ ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವ ಘಟನೆಯ ವಿಡಿಯೋ ವೈರಲ್ ಆಗಿದೆ.
ಬಂಟ್ವಾಳ ತಾಲೂಕಿನ ನಂದಾವರದ ಮಹಿಳೆ ಎನ್ನಲಾಗುತ್ತಿದ್ದು ನಿರ್ಮಾಣ ಹಂತದ ಮನೆಯೊಳಗಿದ್ದ ವೇಳೆ ಹಿಂಬಾಗಿಲ ಮೂಲಕ ನುಗ್ಗಿದ ಇನ್ನೊಬ್ಬ ಮಹಿಳೆ ಮತ್ತು ಕೆಲವು ಯುವಕರು ಸೇರಿ ಹಲ್ಲೆ ನಡೆಸಿದ್ದಾರೆ.
ಮಹಿಳೆಯನ್ನು ಅವಾಚ್ಯವಾಗಿ ನಿಂದಿಸಿ ಪೈಪ್ ಮತ್ತು ಸೋಂಟೆಯಲ್ಲಿ ಹಲ್ಲೆ ನಡೆಸಿದ್ದಾರೆ. ಮಹಿಳೆಯ ಮೇಲೆ ಏನೋ ಸಿಟ್ಟಿನಲ್ಲಿ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಹಲ್ಲೆ ನಡೆಸಿದ ಮಹಿಳೆ ಮತ್ತು ಯುವಕರು ಆಕೆಯ ಸಂಬಂಧಿಕರೇ ಎನ್ನಲಾಗುತ್ತಿದ್ದು ಎಲ್ಲಿ ಘಟನೆ ನಡೆದಿದೆ ಎನ್ನುವ ಬಗ್ಗೆ ಮಾಹಿತಿಯಿಲ್ಲ. ಬಂಟ್ವಾಳ ಪೊಲೀಸರ ಬಳಿ ಈ ಬಗ್ಗೆ ಕೇಳಿದರೆ, ಎಲ್ಲಿ ಆಗಿದೆ ಎನ್ನುವುದು ದೃಢಪಟ್ಟಿಲ್ಲ. ಉಪ್ಪಿನಂಗಡಿ ಬಳಿ ನಡೆದಿರುವ ಘಟನೆ ಎನ್ನುವ ಮಾಹಿತಿಗಳಿವೆ. ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕೆಲವರ ಪ್ರಕಾರ, ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಸಂಬಂಧಿಕರೇ ಸೇರಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿ, ತನಿಖೆ ನಡೆಸಲು ಮುಂದಾಗಿದ್ದಾರೆ.
Mangalore Muslim woman thrashed by family video goes viral on social media. The police are now investigating the case to know the place of the incident and details. According to some the incident has taken place in Bantwal. It is said she was thrashed for having extra marital affair.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm