ಬ್ರೇಕಿಂಗ್ ನ್ಯೂಸ್
12-12-21 04:29 pm HK Desk news ಕ್ರೈಂ
ನವದೆಹಲಿ, ಡಿ.12 : ಶಾಲಾ ಆವರಣದ ಹೊರಗಡೆ 10ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳನ್ನು ಅಟ್ಟಾಡಿಸಿ ಚೂರಿಯಿಂದ ಇರಿದ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ.
ಪೂರ್ವ ದೆಹಲಿಯ ಮಯೂರ್ ವಿಹಾರ್ ಪ್ರದೇಶದಲ್ಲಿ ಘಟನೆ ನಡೆದಿದ್ದು ಸರ್ವೋದಯ ಬಾಲ ವಿದ್ಯಾಲಯದಲ್ಲಿ 10ನೇ ತರಗತಿ ಪರೀಕ್ಷೆ ಮುಗಿಸಿ ಶಾಲೆಯಿಂದ ಹೊರಬರುತ್ತಿದ್ದ ವಿದ್ಯಾರ್ಥಿಗಳ ಮೇಲೆ ಬೇರೆ ಶಾಲೆಯ ವಿದ್ಯಾರ್ಥಿಗಳ ಗುಂಪು ಅಟ್ಟಾಡಿಸಿ ಚಾಕುವಿನಿಂದ ಇರಿದು ಗಾಯಗೊಳಿಸಿದೆ.
ಗಾಯಾಳುಗಳನ್ನು ಗೌತಮ್, ರೆಹನ್, ಫೈಜಾನ್ ಮತ್ತು ಆಯುಷ್ ಎಂದು ಗುರುತಿಸಲಾಗಿದೆ. ಇವರೆಲ್ಲ ಸರ್ವೋದಯ ಬಾಲ ವಿದ್ಯಾಲಯದಲ್ಲಿ ಪರೀಕ್ಷೆ ಬರೆಯಲು ಹಾಜರಾಗಿದ್ದರು. ಯಾಕಾಗಿ ಈ ಹಲ್ಲೆ ಕೃತ್ಯ ನಡೆಸಿದ್ದಾರೆ ಎನ್ನುವುದು ತಿಳಿದುಬಂದಿಲ್ಲ.
Having just given their 10th standard examinations at Sarvodaya Bal Vidyalaya in East Delhi, the students were leaving the school premises when they were stabbed in a brutal knife attack by students from another school.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm