ಬ್ರೇಕಿಂಗ್ ನ್ಯೂಸ್
12-12-21 08:13 pm HK Desk news ಕ್ರೈಂ
ಬಂಟ್ವಾಳ, ಡಿ.12 : ಮುಸ್ಲಿಂ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿ ವ್ಯಕ್ತಿಯೊಬ್ಬರ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾವಳಕಟ್ಟೆ ನಿವಾಸಿ ಅಬ್ದುಲ್ ರಹಿಮಾನ್ ಎಂಬವರು ದೂರು ನೀಡಿದ್ದಾರೆ. ತನ್ನ ಪತ್ನಿ ಹಸೀನಾ ಮತ್ತು ಅಫ್ರಿದ್ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಅಬ್ದುಲ್ ರಹಿಮಾನ್ ಉಪ್ಪಿನಂಗಡಿಯ ಮಠದಲ್ಲಿ ಗುಜರಿ ಅಂಗಡಿ ಹೊಂದಿದ್ದು ಅದರ ಪಕ್ಕದ ಕಟ್ಟಡ ಒಂದರಲ್ಲಿ ನ.21 ರಂದು ಮಹಿಳೆಯ ಮೇಲೆ ಹಲ್ಲೆ ನಡೆಸಲಾಗಿತ್ತು. ಹಲ್ಲೆ ಘಟನೆಯ ವಿಡಿಯೋ ಇಂದು ವೈರಲ್ ಆಗಿತ್ತು.

ಅಬ್ದುಲ್ ರಹಮಾನ್ ಅವರ ಪರಿಚಯದ ಮಹಿಳೆ ಮನೆಯೊಂದಕ್ಕೆ ಬಂದಿದ್ದು ಅಲ್ಲಿದ್ದಾಗ, ಅಬ್ದುಲ್ ಅವರ ಪತ್ನಿ ಹಸೀನಾ ಮತ್ತು ಇನ್ನಿತರ ಯುವಕರು ಬಂದು ಹಲ್ಲೆ ನಡೆಸಿದ್ದರು. ಹಸೀನಾ, ನನ್ನ ಗಂಡನ ಜೊತೆಗೆ ನಿನಗೇನು ಕೆಲಸ ಎಂದು ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದರು.

ಚಾಲಕ ಅಫ್ರಿದಿ ಎಂಬ ಯುವಕ ಪ್ಲಾಸ್ಟಿಕ್ ಪೈಪ್ ನಲ್ಲಿ ಹೊಡೆದು ಹಲ್ಲೆ ನಡೆಸಿದ್ದರು. ಮುಂದಕ್ಕೆ ನೀನು ಇಲ್ಲಿಗೆ ಬಂದಲ್ಲಿ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದರು. ಘಟನೆ ಬಗ್ಗೆ ಅಬ್ದುಲ್ ರಹಿಮಾನ್ ಡಿ.12 ರಂದು ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಿದ್ದು ಅವರ ಪತ್ನಿ ಹಸೀನಾ ಮತ್ತು ಅಫ್ರಿದಿ ಎಂಬವರ ವಿರುದ್ಧ ಸೆಕ್ಷನ್ 323, 324, 504 ಹಾಗೂ 506 ಅಡಿ ದೂರು ದಾಖಲಾಗಿದೆ.
Muslim woman thrashed by family video goes viral on social media. Husband files complaint against wife at Uppinangady station in Mangalore.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm