ಬ್ರೇಕಿಂಗ್ ನ್ಯೂಸ್
12-12-21 10:54 pm HK Desk news ಕ್ರೈಂ
ಮಂಗಳೂರು, ಡಿ.12 : ಮಹಿಳಾ ಗ್ರಾಹಕಿಯೊಬ್ಬರು ಚಪ್ಪಲಿ ಖರೀದಿಗೆ ತೆರಳಿದ್ದ ವೇಳೆ ಅಂಗಡಿ ಮಾಲೀಕ ಎದೆ ಮತ್ತು ಭುಜದ ಭಾಗಕ್ಕೆ ಕೈಯಲ್ಲಿ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದ್ದು ಈ ಬಗ್ಗೆ ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳಾ ಗ್ರಾಹಕಿ ಕಿನ್ನಿಗೋಳಿಯ ಚಪ್ಪಲಿ ಅಂಗಡಿಗೆ ತೆರಳಿದ್ದಾಗ ಘಟನೆ ನಡೆದಿದೆ. ಗ್ರಾಹಕಿಗೆ ವಿವಿಧ ಮಾದರಿಯ ಚಪ್ಪಲಿಗಳನ್ನು ತೋರಿಸಿ, ಚಪ್ಪಲಿ ಇಷ್ಟವಾಗದೇ ಇದ್ದಾಗ ಅಂಗಡಿ ಮಾಲೀಕ ಸಂಶುದ್ದೀನ್, ಅಂಗಡಿಯ ಒಳಗಿದ್ದ ಇನ್ನೊಂದು ಕೊಠಡಿಗೆ ಕರೆದೊಯ್ದು ಅಲ್ಲಿ ಮಹಿಳೆಯ ಭುಜ ಮತ್ತು ಎದೆಯ ಭಾಗವನ್ನು ಮುಟ್ಟಿ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಮಹಿಳೆ ಮೂಲ್ಕಿ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಆರೋಪಿ ಸಂಶುದ್ದೀನ್ ನನ್ನು ಬಂಧಿಸಿದ್ದಾರೆ.

ಭಾನುವಾರ ಮಧ್ಯಾಹ್ನ ಘಟನೆ ನಡೆದಿದ್ದು ಇದರ ಬೆನ್ನಲ್ಲೇ ಪೊಲೀಸರಿಗೆ ದೂರು ನೀಡಲಾಗಿತ್ತು. ಪೊಲೀಸರು ಬಳಿಕ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು ಸಂಜೆ ವೇಳೆಗೆ ಬಂಧಿಸಿದ್ದಾರೆ.
The Mulky police on Sunday December 12 apprehended a man for allegedly sexually harassing a woman who came to buy footwear from his shop. As per the complaint, the woman visited the man's footwear store located at Talipady in Kinnigoli on Sunday afternoon. She tried on several pairs of footwear but was not happy with any.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm