ಬ್ರೇಕಿಂಗ್ ನ್ಯೂಸ್
14-12-21 08:55 pm HK Desk news ಕ್ರೈಂ
ಮಂಗಳೂರು, ಡಿ.14 : ಅಪ್ರಾಪ್ತ ಯುವತಿಯನ್ನು ಮೂವರು ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದ್ದು ಕೃತ್ಯಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯ ಮುಡಿಪುವಿನ ಅಪಾರ್ಟ್ಮೆಂಟ್ ಒಂದರಲ್ಲಿ ಘಟನೆ ನಡೆದಿದೆ. ಅಪ್ರಾಪ್ತ ಯುವತಿಗೆ ಅಮಲು ಬರಿಸುವ ಪದಾರ್ಥ ನೀಡಿ, ಮೂವರು ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬಾಲಕಿಯ ತಾಯಿ ಈ ಬಗ್ಗೆ ದೂರು ನೀಡಿದ್ದು ಅದರಂತೆ ಪ್ರಕರಣ ದಾಖಲಾಗಿದೆ.
ತನ್ನ ಮಗಳನ್ನು ಮೂವರು ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ. ಆರೋಪಿಗಳು ಆಕೆಗೆ ಅಮಲು ಪದಾರ್ಥ ನೀಡಿ ಅತ್ಯಾಚಾರ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದರು.
ಪ್ರಕರಣದಲ್ಲಿ ಇಬ್ಬರು ಆರೋಪಿಗಳು ಮಂಗಳೂರಿನವರಾಗಿದ್ದು ಒಬ್ಬ ಕೇರಳದ ನಿವಾಸಿ. ಮೂವರನ್ನೂ ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ಆರೋಪಿಗಳಲ್ಲಿ ಓರ್ವ ಈ ಹಿಂದೆ ಬಜ್ಪೆ ಠಾಣೆಯಲ್ಲಿ ಪೋಕ್ಸೋ ಪ್ರಕರಣದ ಆರೋಪಿ. ಚಿಲಿಂಬಿಗುಡ್ಡೆ ಎಂಬಲ್ಲಿ ಬಾಲಕಿಯನ್ನು ಕರೆದುಕೊಂಡು ಹೋಗಿ ಅನುಚಿತ ವರ್ತನೆ ತೋರಿದ ಹಿನ್ನೆಲೆಯಲ್ಲಿ ಆತನ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಲಾಗಿತ್ತು. ಇದಲ್ಲದೇ, ಇತ್ತೀಚೆಗೆ ನಾಗಬನ ಹಾನಿ ಮಾಡಿದ ಪ್ರಕರಣದಲ್ಲೂ ಈತ ಆರೋಪಿಯಾಗಿದ್ದಾನೆ.
ಇದೇ ಪ್ರಕರಣದಲ್ಲಿ ಠಾಣೆಗೆ ಬಂದಿದ್ದ ಅಪ್ರಾಪ್ತೆಯ ಮೊಬೈಲ್ ನಂಬರ್ ಪಡೆದು ಆಕೆಯ ಜೊತೆಗೆ ಮೆಸೇಜ್ ಮಾಡಿ ಅನುಚಿತವಾಗಿ ವರ್ತಿಸಿದ ಹೆಡ್ ಕಾನ್ಸ್ಟೇಬಲ್ ಒಬ್ಬರನ್ನು ಅಮಾನತು ಮಾಡಲಾಗಿದೆ.
Three persons were arrested under Protection of Children Against Sexual Offences Bill (POCSO) for sexually harassment a minor under Ullal police station limits. Two of the accused are from Mangaluru and another from Kasargod.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm