ಬ್ರೇಕಿಂಗ್ ನ್ಯೂಸ್
14-09-20 08:46 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 14: ಸ್ಯಾಂಡಲ್ ವುಡ್ ಡ್ರಗ್ಸ್ ಆರೋಪ ಪ್ರಕರಣ ಸಂಬಂಧ ನಟಿ ರಾಗಿಣಿ ದ್ವಿವೇದಿ ಸೇರಿ ಐವರನ್ನು ನಗರದ 1ನೆ ಎಸಿಎಂಎಂ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಹಿನ್ನೆಲೆ ಆರೋಪಿಗಳನ್ನು ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರಕ್ಕೆ ರವಾನೆ ಮಾಡಲಾಯಿತು.
ಇಂದು ಸಿಸಿಬಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಜನಾ, ರಾಗಿಣಿ ಜೊತೆ ಆರೋಪಿಗಳನ್ನು 1ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್ ರಾಗಿಣಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರೆ ನಟಿ ಸಂಜನಾರನ್ನು 2 ದಿನ ಪೊಲೀಸ್ ಕಸ್ಟಡಿಗೆ ನೀಡಿತು.
ವಿಧಿವಿಜ್ಞಾನ ಕೇಂದ್ರದಲ್ಲಿ ಒಬ್ಬರನ್ನೊಬ್ಬರು ಬಿಟ್ಟು ಹೋಗುವಾಗ ಇಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ. ಸಂಜನಾ ಕಣ್ಣೀರು ಹಾಕಿ ರಾಗಿಣಿಗೆ ವಿದಾಯ ಹೇಳಿದ್ದಾರೆ.
ಡ್ರಗ್ಸ್ ಪ್ರಕರಣಕ್ಕೂ ಮೊದಲು ಇಬ್ಬರ ಸಂಬಂಧ ಅಷ್ಟಕ್ಕಷ್ಟೇ ಇತ್ತು. ಆದರೆ ಕಳೆದ 8 ದಿನಗಳಿಂದ ರಾಗಿಣಿ ಮತ್ತು ಸಂಜನಾ ಒಂದಾಗಿದ್ದರು. ಮೊದ ಮೊದಲು ಇಬ್ಬರ ನಡುವೆ ಅಸಮಾಧಾನವಿದ್ದರೂ ನಂತರ ಇಬ್ಬರು ಜೊತೆಯಾಗಿದ್ದರು.
ರೀಲ್ ನಲ್ಲಿ ಪೊಲೀಸ್ ಆಗಿದ್ದ ರಾಗಿಣಿ ಇಂದು ರಿಯಲ್ಲಾಗಿ ಖೈದಿಯಾಗುತ್ತಿದ್ದಾರೆ. ರಾಗಿಣಿ ಐಪಿಎಸ್ ಚಿತ್ರದಲ್ಲಿ ಕಾಪ್ ರೋಲ್ ನಲ್ಲಿ ರಾಗಿಣಿ ಮಿಂಚಿಸಿದ್ದಾರೆ.
ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ಅವರನ್ನು ವಾಹನದಲ್ಲಿ ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋದರು. ಈ ಮೂಲಕ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲುಪಾಲದ ಮೊದಲ ನಟಿ ಎಂಬ ಕುಖ್ಯಾತಿಗೆ ರಾಗಿಣಿ ಪಾತ್ರವಾಗಿದ್ದಾರೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
27-09-26 10:59 am
HK News Desk
ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ; ವಿದ್ಯಾರ್...
26-09-26 08:05 pm
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm