ಬ್ರೇಕಿಂಗ್ ನ್ಯೂಸ್
25-12-21 12:18 pm Mangalore Correspondent ಕ್ರೈಂ
ಉಳ್ಳಾಲ, ಡಿ.25 : ಕಳೆದ ಶನಿವಾರ ತಲಪಾಡಿಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ ಕಾಮುಕನನ್ನು ಸಾರ್ವಜನಿಕರು ಹಿಡಿದು ಆತಿಥ್ಯ ನೀಡಿದ್ದು ಆರೋಪಿಯನ್ನು ಉಳ್ಳಾಲ ಪೊಲೀಸರ ವಶಕ್ಕೆ ನೀಡಲಾಗಿದೆ.
ಬಂಧಿತ ಆರೋಪಿ ಕಾಸರಗೋಡು ಜಿಲ್ಲೆಯ ಮಂಜೇಶ್ವರ ನಿವಾಸಿ ಮುಸ್ತಾಫ(18)ಎಂದು ತಿಳಿದು ಬಂದಿದೆ. ಆರೋಪಿ ಕಳೆದ ಶನಿವಾರ ತನ್ನ ಸ್ಕೂಟರಲ್ಲಿ ತಲಪಾಡಿಯ ದೇವಿಪುರಕ್ಕೆ ತೆರಳುವ ಒಳರಸ್ತೆಯಲ್ಲಿ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ. ಸಿಸಿಟಿವಿ ಆಧಾರದಲ್ಲಿ ಆರೋಪಿಯ ಚಹರೆ ಪತ್ತೆ ಹಚ್ಚಿದ ಸ್ಥಳೀಯರು ಆತನ ಮತ್ತೆ ಬರುವಿಕೆಗಾಗಿ ಕಾದು ಕುಳಿತಿದ್ದರು. ಇಂದು ಆರೋಪಿ ತನ್ನ ಸ್ಕೂಟರಲ್ಲಿ ದೇವಿಪುರ ಒಳರಸ್ತೆಯಿಂದ ಬಂದಿದ್ದು ತಲಪಾಡಿ ಶ್ರೀರಾಮ ಭಜನಾ ಮಂದಿರದ ಬಳಿ ಸ್ಥಳೀಯರು ತಡೆದಿದ್ದಾರೆ.


ಕಾಮುಕ ಮುಸ್ತಫನಿಗೆ ಸಾರ್ವಜನಿಕರು ಆತಿಥ್ಯ ನೀಡಿ ಉಳ್ಳಾಲ ಪೊಲೀಸರ ವಶಕ್ಕೆ ನೀಡಿದ್ದಾರೆ. ತಲಪಾಡಿ ದೇವಿಪುರದ ಒಳ ರಸ್ತೆಗಳನ್ನೀಗ ಕಾಮುಕರು ತಮ್ಮ ತೀಟೆ ತೀರಿಸಲು ಬಳಸಿ ಕೊಳ್ಳುತ್ತಿದ್ದು, ಕಳೆದ ತಿಂಗಳಲ್ಲಿ ಅಪ್ರಾಪ್ತ ಶಾಲಾ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಕೆ.ಸಿ. ರೋಡಿನ ಕಾಮುಕನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು.
Mangalore Sexual harrasment to girl in Public in Ullal youth 18 year old youth held and thrashed. Ullal police who arrived at the spot took the youth into custody. The accused has been identified as Mustafa.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm