ಬ್ರೇಕಿಂಗ್ ನ್ಯೂಸ್
12-01-22 06:48 pm HK Desk news ಕ್ರೈಂ
ಹೈದರಾಬಾದ್, ಜ 12: ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಳ ಉಡುಪು ಮತ್ತು ಗುಪ್ತಾಂಗದಲ್ಲಿ ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದ ಮೂವರು ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ.
ಆರ್‌ಜಿಐಎ ವಿಮಾನ ನಿಲ್ದಾಣದಲ್ಲಿ ಮೂವರು ಮಹಿಳಾ ಪ್ರಯಾಣಿಕರು 1.48 ಕೆಜಿ ತೂಕದ 72.80 ಲಕ್ಷ ಮೌಲ್ಯದ ಚಿನ್ನವನ್ನು ತಮ್ಮ ಒಳ ಉಡುಪು, ಗುಪ್ತಾಂಗದಲ್ಲಿ ಇಟ್ಟುಕೊಂಡು ಸಾಗಿಸುತ್ತಿದ್ದರು. ನಿಲ್ದಾಣದಲ್ಲಿ ತಪಾಸಣೆ ವೇಳೆ ಮಹಿಳೆಯರು ಸಿಕ್ಕಿಬಿದ್ದಿದ್ದು, ಹೈದರಾಬಾದ್ ಕಸ್ಟಮ್ಸ್ ಅಧಿಕಾರಿಗಳು ಇವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಿಳೆಯರ ಬಳಿ ಇದ್ದ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಅಧಿಕಾರಿಗಳ ಪ್ರಕಾರ, ಮಹಿಳೆಯರು ಬೇರೆ ಬೇರೆ ವಿಮಾನಗಳಲ್ಲಿ ದುಬೈನಿಂದ ಹೈದರಾಬಾದ್‍ಗೆ ಆಗಮಿಸಿದ್ದಾರೆ. ಅವರಲ್ಲಿ ಇಬ್ಬರು ಚಿನ್ನವನ್ನು ಪೇಸ್ಟ್ ರೂಪದಲ್ಲಿ ಸಾಗಿಸುತ್ತಿದ್ದು, ಅದನ್ನು ಒಳ ಉಡುಪುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ. ಆದರೆ ಇನ್ನೊಬ್ಬ ಮಹಿಳೆ ಅದನ್ನು ಗುಪ್ತಾಂಗದೂಳಗೆ ಬಚ್ಚಿಟ್ಟುಕೊಂಡಿದ್ದಾಳೆ ಎಂದು ತಿಳಿಸಿದ್ದಾರೆ.
ಚಿನ್ನ ಕಳ್ಳಸಾಗಣೆಗಾಗಿ ಹೈದರಾಬಾದ್ ಕಸ್ಟಮ್ಸ್ ಈ ಮೂವರ ವಿರುದ್ಧ ಮೂರು ಪ್ರಕರಣಗಳನ್ನು ದಾಖಲಿಸಿಕೊಂಡಿದೆ. ಈ ಮೂಲವನ್ನು ತಿಳಿದುಕೊಳ್ಳಲು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಪದೇ ಪದೇ ಈ ರೀತಿಯ ಪ್ರಕರಣಗಳು ಪತ್ತೆಯಾಗುತ್ತಿದ್ದು, ಅಧಿಕಾರಿಗಳು ಇನ್ನೂ ಹೆಚ್ಚು ಎಚ್ಚೆತ್ತುಕೊಳ್ಳಬೇಕಾಗಿದೆ.
On 11.01.22 Hyderabad Customs booked 3 cases for smuggling of gold totalling 1.48 kgs valued at Rs. 72.80 lakhs against three female pax who arrived from Dubai. Gold was concealed inside undergarments in two cases and inside rectum in another. Further investigation is ongoing. pic.twitter.com/bpGabmApk9
— Hyderabad Customs (@hydcus) January 11, 2022
Three women were arrested by the customs officials after the trio were found to be suspicious during the security check at the Rajiv Gandhi International Airport (RGIA). According to the officials, one of the three women who arrived from Dubai by 6E 8422 flight concealed the gold paste in their undergarments. A total of 991 gramsof gold valued at Rs 48.71 lakh was seized from her. Another woman who arrived by the same flight was caught with 321.60 grams of gold valued at Rs 15.81 lakh.
29-07-25 01:31 pm
Bangalore Correspondent
Nikhil Kumaraswamy: ಸಿಎಂ ಮತ್ತು ಡಿಸಿಎಂ ಮ್ಯೂಸಿಕ...
28-07-25 11:07 am
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
29-07-25 11:58 am
HK News Desk
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
28-07-25 10:41 pm
Mangalore Correspondent
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
28-07-25 11:20 pm
Mangalore Correspondent
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm