ಬ್ರೇಕಿಂಗ್ ನ್ಯೂಸ್
16-09-20 06:37 pm Headline Karnataka News Network ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 16: ಬಹುಭಾಷಾ ನಟಿ ಸಂಜನಾ ಗಲ್ರಾನಿಯನ್ನು 2 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ರಾಗಿಣಿ ದ್ವಿವೇದಿ ಬಳಿಕ ಸಂಜನಾ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ.
ಈ ಮಧ್ಯೆ, ಆರೋಪಿ ಸಂಜನಾರನ್ನು ತನ್ನ ಕಸ್ಟಡಿಗೆ ನೀಡುವುದು ಬೇಡ ಎಂದು ಸಿಸಿಬಿ ಕೋರ್ಟ್ ಗಮನಕ್ಕೆ ತಂದ ಕಾರಣ, ಸಂಜನಾಗೆ 2 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದೆ. ಹಾಗಾಗಿ, ಸಂಜನಾ ಇಂದೇ ಪರಪ್ಪನ ಅಗ್ರಹಾರ ಜೈಲಿಗೆ ತೆರಳಬೇಕಾಗಿದೆ.
ಈ ಪ್ರಕರಣವನ್ನು 1ನೇ ಎಸಿಎಂಎಂ ಕೋರ್ಟ್ನಿಂದ 33 ನೇ ಎಸಿಎಂಎಂಗೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ. ಸೆ.18 ರಂದು ಸಂಜನಾರನ್ನು ವಿಶೇಷ ಕೋರ್ಟ್ ಗೆ ಹಾಜರುಪಡಿಸಲು ಸೂಚನೆ ನೀಡಲಾಗಿದ್ದು, ಜಾಮೀನು ಅರ್ಜಿಯನ್ನು ಅಲ್ಲಿಯೇ ತೀರ್ಮಾನ ಮಾಡುವಂತೆ ಆದೇಶದಲ್ಲಿ ಹೇಳಲಾಗಿದೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
27-09-26 10:59 am
HK News Desk
ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ; ವಿದ್ಯಾರ್...
26-09-26 08:05 pm
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm