ಬ್ರೇಕಿಂಗ್ ನ್ಯೂಸ್
19-01-22 11:12 am HK Desk news ಕ್ರೈಂ
ಚಿಕ್ಕಬಳ್ಳಾಪುರ' ಜ.19: ಎಣ್ಣೆ ಪಾರ್ಟಿಗೆಂದು ಕರೆದು ಯುವಕನೊಬ್ಬನನ್ನು ಸ್ನೇಹಿತರೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಸೀಗೆಹಳ್ಳಿ ಗ್ರಾಮದ ಹೊರವಲಯಲ್ಲಿ ನಡೆದಿದೆ.
ಸೀಗೆಹಳ್ಳಿ ಗ್ರಾಮದ ಮೋಹನ್ (28) ಮೃತ ಯುವಕ ಎಂದು ತಿಳಿದು ಬಂದಿದೆ. ಪ್ರಭಾಕರ್, ಸುಮನ್, ನಂದನ್ ಮೇಲೆ ಕೊಲೆ ಆರೋಪ ಮಾಡಲಾಗಿದೆ. ಸ್ನೇಹಿತರ ನಡುವೆ ಹಳೆ ದ್ವೇಷ ಇತ್ತು ಎಂದು ತಿಳಿದು ಬಂದಿದೆ.
ಕಳೆದ ಸಂಜೆ ಸ್ನೇಹಿತರೆಲ್ಲರು ಎಣ್ಣೆ ಪಾರ್ಟಿಗೆ ಎಂದು ಸೀಗೆಹಳ್ಳಿ- ಗೆಜ್ಜಿಗಾನಹಳ್ಳಿ ಮಾರ್ಗಮಧ್ಯೆ ಇರುವ ನಿಲಗಿರಿ ತೋಪಿನ ನಿರ್ಜನ ಪ್ರದೇಶಕ್ಕೆ ಮೋಹನ್ನನ್ನು ಕರೆದೊಯ್ದಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಮೋಹನ್ನನ್ನು ಆತನ ಸ್ನೇಹಿತರು ಭೀಕರವಾಗಿ ಕೊಲೆ ಮಾಡಿದ್ದಾರೆ ಎನ್ನಲಾಗ್ತಿದೆ.
ಸ್ಥಳಕ್ಕೆ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವಶಕ್ಕೆ ಪಡೆದ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಕೊಲೆ ಬಗ್ಗೆ ದೂರು ದಾಖಲಿಸಿಕೊಂಡಿರುವ ಶಿಡ್ಲಘಟ್ಟ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
Chikkaballapur youth killed brutally by friends during party, old revenge suspected.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm