ಬ್ರೇಕಿಂಗ್ ನ್ಯೂಸ್
19-01-22 05:22 pm HK Desk news ಕ್ರೈಂ
Photo credits : Headline Karnataka
ಸುಳ್ಯ, ಜ.19 : ಬೆಳ್ಳಾರೆ ಪೊಲೀಸ್ ಠಾಣೆಯ ಸಿಬ್ಬಂದಿ ತನ್ನ ಮೇಲೆ ಸುಳ್ಳು ಕೇಸು ದಾಖಲಿಸಿ, ಠಾಣೆಯಲ್ಲಿ ಕೂಡಿಹಾಕಿ ನಗ್ನಗೊಳಿಸಿ ಹಲ್ಲೆ ನಡೆಸಿದ್ದಾಗಿ ಆರೋಪಿಸಿ ಯುವಕನೊಬ್ಬ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಹಾಕಿದ್ದಾನೆ.
ಸುಳ್ಯ ತಾಲೂಕಿನ ಪಾಲ್ತಾಡಿ ಗ್ರಾಮದ ನಿವಾಸಿ, ವೃತ್ತಿಯಲ್ಲಿ ಟಿವಿ ರಿಪೇರಿ ಕೆಲಸ ಮಾಡುತ್ತಿರುವ ಅಜಿತ್ ಎಂಬ ಯುವಕ ಈ ಬಗ್ಗೆ ಆರೋಪಿಸಿದ್ದು ವಿಡಿಯೋ ವೈರಲ್ ಆಗಿದೆ. ಬೆಳ್ಳಾರೆ ಠಾಣೆಯ ಸಿಬ್ಬಂದಿ ಬಾಲು ಮತ್ತು ಇನ್ನೊರ್ವ ಪೊಲೀಸ್ ಸಿಬ್ಬಂದಿ ತನ್ನ ಮೇಲೆ ವಿವಸ್ತ್ರಗೊಳಿಸಿ ಹಲ್ಲೆ ಮಾಡಿರುವುದಾಗಿ ಅಜಿತ್ ಆರೋಪಿಸಿದ್ದಾನೆ. ಪೊಲೀಸ್ ಠಾಣೆಯ ಸಿಸಿ ಕ್ಯಾಮರಾ ಪರಿಶೀಲಿಸಿದರೆ, ಹಿರಿಯ ಅಧಿಕಾರಿಗಳಿಗೆ ಇದು ತಿಳಿಯಬಹುದು ಎಂದು ವಿಡಿಯೋದಲ್ಲಿ ಹೇಳಿದ್ದಾನೆ.

ವಿಡಿಯೋದಲ್ಲಿ ಮುಖ ಊದಿಕೊಂಡ ರೀತಿ ಇದ್ದು ಯಾವಾಗ ನಡೆದಿದೆ, ಏನು ವಿಷಯ ಎನ್ನುವ ಮಾಹಿತಿಯಿಲ್ಲ. ಸಾರ್ವಜನಿಕರು ಇದರ ಬಗ್ಗೆ ಪೊಲೀಸ್ ಹಿರಿಯಧಿಕಾರಿಗಳು ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.
Sullia Bellare Police assault man brutally making him naked, demands for action on video. The video of pleading for help has gone viral on social media.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm