ಬ್ರೇಕಿಂಗ್ ನ್ಯೂಸ್
19-01-22 08:11 pm HK Desk news ಕ್ರೈಂ
ಚೆನ್ನೈ , ಜ .19: ಕಿಡ್ನಾಪ್ ಆಗಿದ್ದೇನೆ ಎಂದು ತಂದೆಗೆ ನಕಲಿ ಸಂದೇಶ ಕಳುಹಿಸಿದ ಮಗ 30 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.
24 ವರ್ಷದ ಪಿ. ಕೃಷ್ಣಪ್ರಸಾದ್ ನಕಲಿ ಕಿಡ್ನಾಪ್ ನಾಟಕವಾಡಿದ್ದಾನೆ. ಕೃಷ್ಣಪ್ರಸಾದ್ ತನ್ನ ಅಪಹರಣವಾಗಿದೆ ಎಂದು ತಂದೆಗೆ ಮೆಸೇಜ್ ಮಾಡಿ 30 ಲಕ್ಷ ರೂಗೆ ಬೇಡಿಕೆ ಇಟ್ಟು ಸಿಕ್ಕಿ ಬಿದಿದ್ದಾನೆ.
ಕೃಷ್ಣಪ್ರಸಾದ್ ತಂದೆ ಪೆನ್ಸಿಲಾಯಾ ಚೆನ್ನೈನ ವಡಪಲನಿಯ ಉದ್ಯಮಿಯಾಗಿದ್ದು, ಮಗ ಕಾಣೆಯಾಗಿದ್ದರ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಚೆನ್ನೈ ನಗರ ಪೊಲೀಸರು ನಂತರ ಮೆಸೆಜ್ ಕಳುಹಿಸಿದ ಮೊಬೈಲ್ ಲೊಕೇಷನ್ ಹುಡುಕುವ ಮೂಲಕ ಸಿಕಂದರಾಬಾದ್‍ನಲ್ಲಿ ಕೃಷ್ಣ ಪ್ರಸಾದ್‍ನನ್ನು ಪತ್ತೆ ಮಾಡಿದ್ದಾರೆ. ಆ ಬಳಿಕ ತಂದೆಯ ಒತ್ತಾಯದ ಮೇರೆಗೆ ಆತನಿಗೆ ಎಚ್ಚರಿಗೆ ನೀಡಿ ಪೊಲೀಸರು ಮನೆಗೆ ಕಳಿಹಿಸಿದ್ದಾರೆ.
ಕಿರು ಚಿತ್ರ ನಿರ್ಮಾಣ ಮಾಡಲು ಹಣಕ್ಕಾಗಿ ಇಂಥಹ ನಾಟಕವಾಡಿದ್ದಾನೆ ಎಂದು ತಿಳಿದು ಬಂದಿದೆ. ಮನೆಯಿಂದ ಹಣ ಪಡೆಯಲು ಅಥವಾ ತಮ್ಮ ಹೇಳಿಕೆಗಳನ್ನು ಈಡೇರಿಸಿಕೊಳ್ಳಲು ಈ ಹಿಂದೆಯೂ ಈ ರೀತಿಯ ನಕಲಿ ಅಪಹರಣ ಪ್ರಕರಣಗಳು ಸಾಕಷ್ಟು ನಡೆದಿವೆ.
A 24-year-old aspiring film director in Chennai city staged a kidnap drama to raise funds for his short film project and was arrested by city police on Sunday from Secunderabad. If the fake kidnap drama was to achieve the target amount of Rs 30 lakh for his short film, those who were targeted in the staged incident were his parents.
10-05-25 11:30 am
HK News Desk
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm