ಬ್ರೇಕಿಂಗ್ ನ್ಯೂಸ್
19-01-22 10:27 pm Mangalore Correspondent ಕ್ರೈಂ
ಮಂಗಳೂರು, ಜ.18 : ಅಪರಿಚಿತ ವ್ಯಕ್ತಿಯೊಬ್ಬ ಮನೆ ಕಟ್ಟಲು ಹಣ ಮತ್ತು ಗಿಫ್ಟ್ ನೀಡುವುದಾಗಿ ನಂಬಿಸಿ 2.92 ಲಕ್ಷ ರೂ.ವನ್ನು ತನ್ನ ಖಾತೆಗೆ ಜಮೆ ಮಾಡಿಸಿ ವಂಚಿಸಿದ ಘಟನೆ ನಡೆದಿದ್ದು ಈ ಬಗ್ಗೆ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಂಚನೆಗೊಳಗಾದ ವ್ಯಕ್ತಿ ಕೆನರಾ ಬ್ಯಾಂಕ್‌ನ ಕೂಳೂರು ಶಾಖೆಯಲ್ಲಿ ಖಾತೆಯನ್ನು ಹೊಂದಿದ್ದರು. ಸೆ.20ರಂದು ಈ ವ್ಯಕ್ತಿಯ ಮೊಬೈಲ್‌ಗೆ ವಾಟ್ಸಾಪ್ ಸಂದೇಶ ಬಂದಿದ್ದು ಮನೆ ಕಟ್ಟಲು ಹಣ ಮತ್ತು ಗಿಫ್ಟ್ ನೀಡುವುದಾಗಿ ತಿಳಿಸಲಾಗಿತ್ತು. ಆ ಬಳಿಕ ಅಪರಿಚಿತ ವ್ಯಕ್ತಿ ಈ ಬಗ್ಗೆ ಆಗಾಗ ಸಂದೇಶ ಕಳುಹಿಸಿ ವಿಶ್ವಾಸ ಗಳಿಸಿದ್ದ.
ಅ.5ರಂದು ಕರೆ ಮಾಡಿ, ನಿಮ್ಮ ಗಿಫ್ಟ್ ದೆಹಲಿಗೆ ಬಂದಿದೆ. ಅದನ್ನು ಮಂಗಳೂರಿಗೆ ಕಳುಹಿಸಲು 35 ಸಾವಿರ ರೂ. ಕಳುಹಿಸುವಂತೆ ಸೂಚಿಸಿದ್ದಾನೆ. ಅದನ್ನು ನಂಬಿ ವ್ಯಕ್ತಿಯು ಗೂಗಲ್ ಪೇ ಮಾಡಿದ್ದಾರೆ. ಬಳಿಕ ಅಪರಿಚಿತನು ಕರೆ ಮಾಡಿ ನೆದರ್‌ಲ್ಯಾಂಡ್ ಡಾಲರ್ ಪಾವತಿಸಬೇಕೆಂದು ತಿಳಿಸಿದ್ದು ಅ.7ರಂದು 97 ಸಾವಿರ ರೂ. ಮತ್ತು ಅ.8ರಂದು 1.60 ಲಕ್ಷ ರೂ. ನೆಫ್ಟ್ ಮಾಡಿದ್ದಾರೆ. ಬಳಿಕ ತಾನು ಮೋಸ ಹೋಗಿರುವುದು ವ್ಯಕ್ತಿಗೆ ತಿಳಿದಿದ್ದು ಬೇರೆ ದಾರಿ ಕಾಣದೇ ಮಂಗಳೂರಿನ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
A case has been filed in the cyber crime, economic offences and narcotics police station here against a man who reportedly promised to send gift and fleeced a person from the city of Rs 2.92 lac. The complainant has an account with Canara Bank Kulur branch here. A person who contacted him on phone, informed him over WhatsApp on September 20, 2021 that he was ready to help him to build a house. He also promised to send him a gift.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm