ಬ್ರೇಕಿಂಗ್ ನ್ಯೂಸ್
20-01-22 03:33 pm HK Desk news ಕ್ರೈಂ
ಬೆಳಗಾವಿ, ಜ 20: ಮಟಕಾ ಪ್ರಕರಣ ದಾಖಲಿಸುವುದಾಗಿ ಹೆದರಿಸಿ ಲಂಚ ಪಡೆಯುವ ವೇಳೆ ಇಬ್ಬರು ಪೊಲೀಸ್ ಪೇದೆಗಳು ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಕಳೆದ ಶುಕ್ರವಾರ ಕೆಲಸಕ್ಕೆಂದು ಖಾನಾಪುರಕ್ಕೆ ತೆರೆಳಿದ ಬೆಳಗಾವಿ ಮೂಲದ ಪರಶುರಾಮ ಗಾಡಿವಡ್ಡರ ಮೇಲೆ ಮಟಕಾ ಪ್ರಕರಣ ದಾಖಲಿಸುವುದಾಗಿ ಇಬ್ಬರು ಪೊಲೀಸ್ ಪೇದೆಗಳು ಹೆದರಿಸಿದ್ದರು. ಪ್ರಕರಣ ದಾಖಲಿಸದೇ ಇರಲು ರೂ.50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕೊನೆಗೆ ರೂ.15,000ಕ್ಕೆ ವ್ಯವಹಾರ ಕುದುರಿಸಿದ್ದರು. ಲಂಚ ಕೇಳಿದ್ದಕ್ಕೆ ಸಂಬಂಧಪಟ್ಟಂತೆ ಪರಶುರಾಮ ಗಾಡಿವಡ್ಡರ ಸೋಮವಾರ ಎಸಿಬಿಗೆ ದೂರು ನೀಡಿದ್ದರು.
ದೂರು ಸ್ವೀಕರಿಸಿ ಕಾರ್ಯಾಚರಣೆ ನಡೆಸುತ್ತಿರುವ ಎಸಿಬಿ ಅಧಿಕಾರಿಗಳು, ಲಂಚ ಪಡೆಯುವಾಗ ದಾಳಿ ನಡೆಸಿ ಇಬ್ಬರೂ ಪೊಲೀಸ್ ಪೇದೆಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನೂ ಈ ಕುರಿತು ಪ್ರಕರಣದ ತನಿಖೆ ಮುಂದುವರಿದಿದೆ.
Belagavi Two Police Constables arrested by ACB for demanding 50 thousand bribe. The two Constable's threatened man of fixing fake case.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm