ಬ್ರೇಕಿಂಗ್ ನ್ಯೂಸ್
21-01-22 08:50 pm HK Desk news ಕ್ರೈಂ
ಬೆಂಗಳೂರು, ಜ 21: ನಾಟಿ ವೈದ್ಯನೊಬ್ಬ ಚಿನ್ನದ ಸರಕ್ಕಾಗಿ ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ಯಲಹಂಕ ಠಾಣಾ ವ್ಯಾಪ್ತಿಯ ಕಟ್ಟಿಗೇನಹಳ್ಳಿ ಬಳಿ ಘಟನೆ ನಡೆದಿದೆ. ಸಿದ್ದಮ್ಮ (55) ಮೃತರು. ಆರೋಪಿ ನಾಟಿ ವೈದ್ಯ ಸಲೀಂ ಎಂಬಾತನಿಂದ ಕೊಲೆ.
ಅನಾರೋಗ್ಯ ಹಿನ್ನೆಲೆಯಲ್ಲಿ ಮೃತ ಸಿದ್ದಮ್ಮ ಕಳೆದ ಹಲವು ತಿಂಗಳಿಂದಲೂ ಸಲೀಂ ಮನೆಗೆ ಹೋಗಿ ಔಷಧಿ ಪಡೆಯುತ್ತಿದ್ದಳು. ಈ ವೇಳೆ ಆಕೆಯ ಬಳಿ ಇದ್ದ ಚಿನ್ನದ ಸರ, ಓಲೆ ಮೇಲೆ ಸಲೀಂ ಕಣ್ಣಿಟ್ಟಿದ್ದ.
ಎಂದಿನಂತೆ ನಿನ್ನೆಯು ಕೂಡ ಆರೋಪಿ ಸಲೀಂ ಮನೆಗೆ ಔಷಧಿಗಾಗಿ ಸಿದ್ದಮ್ಮ ಹೋಗಿದ್ದರು. ಈ ವೇಳೆ ಕೊಲೆ ಮಾಡಿ ಆಕೆಯ ಮೈಮೇಲಿದ್ದ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾನೆ. ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಈ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Doctor kills woman for Gold, flees. Yelayanka police are now investigating the case.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm