ಬ್ರೇಕಿಂಗ್ ನ್ಯೂಸ್
17-09-20 11:35 am Headline Karnataka News Network ಕ್ರೈಂ
ಕಾರವಾರ, ಸೆಪ್ಟಂಬರ್ 17: ಗೋಕರ್ಣಕ್ಕೆ ಪ್ರವಾಸ ತೆರಳಿದ್ದ ಮೈಸೂರಿನ ಇಬ್ಬರು ಯುವಕರು ಸಮುದ್ರ ತೀರದಲ್ಲಿ ಈಜಲು ಹೋಗಿ ನೀರುಪಾಲಾದ ಘಟನೆ ನಡೆದಿದೆ.
ಮೈಸೂರಿನಿಂದ ಎಂಟು ಮಂದಿ ಯುವಕರು ಪ್ರವಾಸಕ್ಕೆಂದು ಗೋಕರ್ಣಕ್ಕೆ ಬಂದಿದ್ದರು. ಬೆಳಗ್ಗೆ ಈಜಲೆಂದು ಸಮುದ್ರ ತೀರದಲ್ಲಿ ನೀರಿಗಿಳಿದ ವೇಳೆ ಅಲೆಗಳಿಗೆ ಸಿಕ್ಕು ಇಬ್ಬರು ಕಣ್ಮರೆಯಾಗಿದ್ದಾರೆ. ಓರ್ವ ಯುವಕ ಸುಹಾಸ್(17) ಎಂಬಾತನ ಮೃತದೇಹ ಪತ್ತೆಯಾಗಿದೆ. ಇನ್ನೋರ್ವ ಯುವಕನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಮಂಡ್ಯ ಮೂಲದ ಉಲ್ಲಾಸ್(15) ಎಂಬಾತ ಕಣ್ಮರೆಯಾಗಿರುವ ಬಾಲಕ ಎಂದು ಹೇಳಲಾಗುತ್ತಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿದ್ದರೂ ನೀರಿಗಿಳಿದಿದ್ದ ಯುವಕರು ಅಪಾಯಕ್ಕೀಡಾಗಿದ್ದಾರೆ.
ಸ್ಥಳಕ್ಕೆ ಗೋಕರ್ಣ ಪೊಲೀಸರು ಭೇಟಿ ನೀಡಿದ್ದು ಶೋಧ ಕಾರ್ಯಕ್ಕೆ ಏರ್ಪಾಡು ಮಾಡಿದ್ದಾರೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Join our WhatsApp group for latest news updates
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
27-09-26 10:59 am
HK News Desk
ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ; ವಿದ್ಯಾರ್...
26-09-26 08:05 pm
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm