ಬ್ರೇಕಿಂಗ್ ನ್ಯೂಸ್
24-01-22 07:59 pm HK Desk news ಕ್ರೈಂ
ಮಂಗಳೂರು, ಜ.24 : ಯಾವುದೇ ದಾಖಲಾತಿ ಇಲ್ಲದೆ 1.48 ಕೋಟಿ ರೂಪಾಯಿ ನಗದು ಹಣ ಮತ್ತು 40 ಲಕ್ಷ ಮೌಲ್ಯದ 800 ಗ್ರಾಮ್ ಚಿನ್ನಾಭರಣಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ನಗರದ ಪಡೀಲಿನ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ವ್ಯಕ್ತಿಯನ್ನು ಮಹೇಂದ್ರ ಸಿಂಗ್ ರಾವ್ (33) ಎಂದು ಗುರುತಿಸಲಾಗಿದೆ. ಮುಂಬೈನ ಪನ್ವೇಲ್ ನಿಂದ ಬರುತ್ತಿದ್ದ ಡ್ಯೂರಾಂಡೋ ಎಕ್ಸ್ ಪ್ರೆಸ್ ರೈಲಿನಲ್ಲಿ ಮಂಗಳೂರಿಗೆ ಬರುತ್ತಿದ್ದ ವೇಳೆ ಸೀಟಿನಡಿಯಲ್ಲಿ ಇಟ್ಟಿದ್ದ ಬ್ಯಾಗನ್ನು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಅಕ್ರಮ ನಗದು ಪತ್ತೆಯಾಗಿದೆ.
ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಪೊಲೀಸರು ಎಲರ್ಟ್ ಆಗಿದ್ದು, ದೇಶಾದ್ಯಂತ ತಪಾಸಣೆಯಲ್ಲಿ ತೊಡಗಿದ್ದಾರೆ. ಅಂತಾರಾಜ್ಯ ಪ್ರಯಾಣಿಕರು, ರೈಲುಗಳಲ್ಲಿ ಬರುವ ಪ್ರಯಾಣಿಕರ ಬ್ಯಾಗು, ಲಗೇಜನ್ನು ತಪಾಸಣೆ ನಡೆಸುತ್ತಿದ್ದಾರೆ. ಈ ವೇಳೆ, ಅಕ್ರಮ ನಗದು ಪತ್ತೆಯಾಗಿದ್ದು, ಯಾವ ಉದ್ದೇಶಕ್ಕಾಗಿ ಎಲ್ಲಿಂದ ಇಷ್ಟು ಭಾರೀ ಮೊತ್ತದ ಹಣವನ್ನು ತರುತ್ತಿದ್ದ ಎನ್ನುವುದು ತಿಳಿದುಬಂದಿಲ್ಲ. ಹವಾಲಾ ವಹಿವಾಟು ಉದ್ದೇಶದಿಂದ ಹಣವನ್ನು ತರುತ್ತಿರುವ ಬಗ್ಗೆ ಶಂಕೆಯಿದ್ದು, ರೈಲ್ವೇ ಪೊಲೀಸರು ನಗದು ಮತ್ತು ಚಿನ್ನವನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
The security has been beefed up throughout the state in the wake of the fast approaching Republic Day celebrations and the inter-state travelers are being monitored at the bus stands and railway stations.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm