ಬ್ರೇಕಿಂಗ್ ನ್ಯೂಸ್
17-09-20 12:06 pm Headline Karnataka News Network ಕ್ರೈಂ
ಮಡಿಕೇರಿ, ಸೆಪ್ಟಂಬರ್ 17: ಮೊಬೈಲ್ ರಿಚಾರ್ಜ್ ಗೆ ಬರುವ ಮಹಿಳೆಯರ ಹಾಗು ಯುವತಿಯರ ನಂಬರ್ ಪಡೆದು ಅಶ್ಲೀಲವಾಗಿ ಚಾಟ್ ಮಾಡುತ್ತಿದ್ದ ಕಾಮುಕ ಯುವಕನಿಗೆ ಕೊಡಗು ರಕ್ಷಣಾ ವೇದಿಕೆ ಕಾರ್ಯಕರ್ತರು ಚಳಿ ಬಿಡಿಸಿದ್ದಾರೆ.
ಮೊಬೈಲ್ ಅಂಗಡಿಗೆ ರಿಚಾರ್ಜ್ ಮಾಡಲು ಬರುವ ಯುವತಿಯರ ಹಾಗೂ ಕಾಲೇಜು ವಿದ್ಯಾರ್ಥಿನಿಯರ ನಂಬರ್ ತೆಗೆದು ಅಶ್ಲೀಲ ಹಾಗು ಅಸಭ್ಯವಾಗಿ ಮೆಸೇಜ್ ಕಳಿಸುತ್ತಿದ್ದ ಎನ್ನಲಾಗಿದೆ. ಯುವಕನಿಗೆ ಬುದ್ಧಿ ಕಲಿಸುವುದಕ್ಕಾಗಿ ಮಹಿಳೆಯೊಬ್ಬರು ಕೊಡಗು ರಕ್ಷಣಾ ವೇದಿಕೆಯ ನೆರವು ಪಡೆದಿದ್ದರು. ವೇದಿಕೆಯ ಸದಸ್ಯರ ಸೂಚನೆಯಂತೆ, ಕಾಮುಕನನ್ನು ಹಳೆ ಆರ್ ಟಿ ಓ ಕಚೇರಿಯ ಬಳಿ ಬರಲು ಮಹಿಳೆ ತಿಳಿಸಿದ್ದರು. ಈ ಸಂದರ್ಭದಲ್ಲಿ ಸ್ಥಳಕ್ಕಾಗಮಿಸಿದ ಆರೋಪಿಯನ್ನು ಹಿಡಿದು ವೇದಿಕೆಯವರು ಹಾಗೂ ಮಹಿಳೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಆ ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.
Join our WhatsApp group for latest news updates
video
29-07-26 01:52 pm
HK News Staffer
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
29-07-26 01:53 pm
HK News Staffer
ಹಿಟ್& ರನ್ ಪ್ರಕರಣ ; ಕಾರು ಡಿಕ್ಕಿ ರಭಸಕ್ಕೆ ಎರಡೂ ಕ...
29-07-26 10:40 am
ಪತ್ನಿಗೆ ನೇಣು ಬಿಗಿದು ವಿಡಿಯೋ ಕಾಲ್ನಲ್ಲಿ ಅತ್ತೆ-ಮ...
28-07-26 08:11 pm
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm