ಬ್ರೇಕಿಂಗ್ ನ್ಯೂಸ್
25-01-22 10:18 pm HK Desk news ಕ್ರೈಂ
ಚಾಮರಾಜನಗರ, ಜ.25 : ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿದ ಆರೋಪದಲ್ಲಿ ದೇವಸ್ಥಾನದ ಅರ್ಚಕರೊಬ್ಬರನ್ನು ಚಾಮರಾಜನಗರ ಜಿಲ್ಲೆಯ ಬೇಡಗುಳಿ ಗ್ರಾಮದಲ್ಲಿ ಪೊಲೀಸರು ಬಂಧಿಸಿದ್ದಾರೆ.
17 ವರ್ಷದ ಬಾಲಕಿ ಗರ್ಭಿಣಿಯಾಗಿದ್ದು ಅದೇ ಗ್ರಾಮದ ಬಸವೇಶ್ವರ ದೇವಾಲಯದ ಅರ್ಚಕ ರವಿ(23) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯನ್ನು ಬಾಲಕಿಯರ ಬಾಲಮಂದಿರದ ವಶಕ್ಕೆ ನೀಡಲಾಗಿದೆ.
ಆಶಾ ಕಾರ್ಯಕರ್ತೆಯಿಂದ ಪ್ರಕರಣ ಬೆಳಕಿಗೆ
ಆಶಾ ಕಾರ್ಯಕರ್ತೆ ಹಾಗೂ ಪಿಡಿಓ ಗ್ರಾಮದಲ್ಲಿ ಕೊರೊನಾ ಜಾಗೃತಿ ಮೂಡಿಸುತ್ತಿದ್ದಾಗ ಬಾಲಕಿಯನ್ನು ಕಂಡು ಅನುಮಾನಗೊಂಡಿದ್ದು ಬಾಲಕಿಯನ್ನು ವಿಚಾರಿಸಿದ್ದರು. ಬಳಿಕ ವೈದ್ಯರಿಂದ ತಪಾಸಣೆ ನಡೆಸಿದ್ದು ಬಾಲಕಿ 7 ತಿಂಗಳ ಗರ್ಭಿಣಿ ಎಂಬ ವಿಚಾರ ತಿಳಿದುಬಂದಿತ್ತು. ಕಾರಣ ಯಾರೆಂದು ವಿಚಾರಿಸಿದಾಗ ಅದೇ ಗ್ರಾಮದ ಅರ್ಚಕ ರವಿ ತನ್ನನ್ನು ಮರುಳು ಮಾಡಿ ನಿರಂತರ ಅತ್ಯಾಚಾರ ಎಸಗಿದ ವಿಷಯ ಬೆಳಕಿಗೆ ಬಂದಿದೆ. ಚಾಮರಾಜನಗರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
Temple priest arrested for raping girl in Chamrajnagara. The arrested has been identified as Ravi (23).
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm