ಬ್ರೇಕಿಂಗ್ ನ್ಯೂಸ್
27-01-22 05:21 pm HK Desk news ಕ್ರೈಂ
ಬೆಂಗಳೂರು, ಜ.27 : ಬೆಂಗಳೂರು ವಿಮಾನ ನಿಲ್ದಾಣಕ್ಕೆ ಕಾರ್ಗೋ ಕೊರಿಯರ್ ಮೂಲಕ ದುಬೈನಿಂದ ತರಿಸಲ್ಪಟ್ಟಿದ್ದ ಬ್ಯಾಗಿನಲ್ಲಿ 5.3 ಕೋಟಿ ಮೌಲ್ಯದ ಹೆರಾಯಿನ್ ಪತ್ತೆಯಾಗಿದ್ದು, ಪ್ರಕರಣ ಸಂಬಂಧಿಸಿ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಖಚಿತ ಮಾಹಿತಿ ಆಧರಿಸಿ ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಗುಪ್ತಚರ ವಿಭಾಗ ಏರ್ ಕಾರ್ಗೋ ಕಮಿಶನರೇಟ್ ಅಧಿಕಾರಿಗಳು ದುಬೈನಿಂದ ಜನವರಿ 22ರಂದು ಬೆಂಗಳೂರಿಗೆ ಕಳಿಸಿಕೊಟ್ಟಿದ್ದ ಪ್ಯಾಕೆಟನ್ನು ತಪಾಸಣೆಗೆ ಒಳಪಡಿಸಿದ್ದರು. ಕೊರಿಯರ್ ನಲ್ಲಿ ದಾಖಲೆ ಪತ್ರಗಳು ಎಂಬುದಾಗಿ ತಿಳಿಸಲಾಗಿತ್ತು. ಆದರೆ, ಅಧಿಕಾರಿಗಳು ತಪಾಸಣೆ ವೇಳೆ ಸಂಶಯಕ್ಕೀಡಾಗಿದ್ದು ಬ್ಯಾಗ್ ಪರೀಕ್ಷೆ ನಡೆಸಿದ್ದಾರೆ. ಈ ವೇಳೆ, ಬ್ಯಾಗಿನ ಒಳಗೆ ಪೌಡರ್ ಮಾದರಿಯ ವಸ್ತು ಪತ್ತೆಯಾಗಿದೆ.
ಪೌಡರ್ ಇದ್ದ ಪ್ಯಾಕೆಟನ್ನು ತನಿಖೆಗೆ ಒಳಪಡಿಸಿದಾಗ ಅದು ಹೆರಾಯಿನ್ ಮಾದಕ ದ್ರವ್ಯ ಅನ್ನುವುದು ತಿಳಿದುಬಂದಿದೆ. 754 ಗ್ರಾಮ್ ಹೆರಾಯಿನ್ ದ್ರವ್ಯ ಪತ್ತೆಯಾಗಿದ್ದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಷ್ಟಕ್ಕೆ 5.3 ಕೋಟಿ ರೂ. ಬೆಲೆ ಇದೆಯೆಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ. ಕೊರಿಯರ್ ಬ್ಯಾಗನ್ನು ಆಮದು ಮಾಡಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.
A man was nabbed at Bengaluru airport and heroin valued at Rs 5.3 crore recovered from his possession, a customs official said on Wednesday. On the basis of specific intelligence inputs, the officers of Customs Intelligence Unit (CIU), Bengaluru Airport and Air Cargo Commissionerate intercepted a Courier shipment from Dubai on January 22.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm