ಬ್ರೇಕಿಂಗ್ ನ್ಯೂಸ್
29-01-22 11:15 am HK Desk news ಕ್ರೈಂ
ಬೆಂಗಳೂರು, ಜ.29 : ನಟಿಯೊಬ್ಬಳನ್ನು ಮದುವೆಯಾಗುತ್ತೇನೆಂದು ನಂಬಿಸಿ ದೈಹಿಕವಾಗಿ ಬಳಸಿಕೊಂಡು ವಂಚಿಸಿದ ಪ್ರಕರಣ ನಡೆದಿದ್ದು ಸ್ಯಾಂಡಲ್ ವುಡ್ ನಟ ಕಂ ನಿರ್ಮಾಪಕ ಟಿ.ಜಿ ಹರ್ಷವರ್ಧನ್ ಅಲಿಯಾಸ್ ವಿಜಯಭಾರ್ಗವ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮಿಷನ್ 2023 ಎಂಬ ಚಿತ್ರದಲ್ಲಿ ಹೀರೋ ಮತ್ತು ನಿರ್ಮಾಪಕನಾಗಿದ್ದ ವಿಜಯಭಾರ್ಗವ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿ ಹರ್ಷವರ್ದನ್ ಟಿ.ಜಿ ಅಲಿಯಾಸ್ ವಿಜಯಭಾರ್ಗವ್ ನನ್ನು ಬಂಧಿಸಿದ್ದು ಪರಪ್ಪನ ಅಗ್ರಹಾರಕ್ಕೆ ಕಳುಹಿಸಿದ್ದಾರೆ.
ಸಿನಿಮಾಗಳಲ್ಲಿ ಸಹನಟಿಯಾಗಿ ಪಾತ್ರಗಳನ್ನ ಮಾಡುತ್ತಿದ್ದ ನಟಿ ದೂರು ನೀಡಿದ್ದು ಕಳೆದ ಎರಡು ವರ್ಷಗಳಿಂದ ನನ್ನನ್ನು ನಂಬಿಸಿ ದೈಹಿಕವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಮದುವೆ ಮಾಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿ ಮೋಸ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದರು. ಹರ್ಷವರ್ಧನ್ ವಿರುದ್ಧ ಐಪಿಸಿ ಸೆಕ್ಷನ್ 417, 376, 504, 506 ಅಡಿ ಪ್ರಕರಣ ದಾಖಲಾಗಿದೆ.
ಯುವತಿಯನ್ನ ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸುಮಾರು 7-8 ತಿಂಗಳಿಂದ ತನ್ನನ್ನು ನಿರಂತರ ಬಳಕೆ ಮಾಡಿಕೊಂಡಿದ್ದಾನೆ. ನೀನೆ ನನ್ನ ಹೆಂಡತಿ ಎಂದು ಹೇಳಿ ನಂಬಿಸಿದ್ದ. ಮದುವೆ ಮಾಡಿಕೊಳ್ಳುವಂತೆ ಕೇಳಿಕೊಂಡಾಗ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಲ್ಲದೆ, ಕೊಲೆ ಮಾಡಿಸುವುದಾಗಿ ಹರ್ಷವರ್ಧನ್ ಬೆದರಿಕೆ ಹಾಕಿದ್ದ ಎಂದು ಆರೋಪ ಮಾಡಲಾಗಿದೆ.
Bangalore Actor cum Producer T J Harshavardan arrested for cheating woman of marriage and sex. Be bad been arrested and sent to jail.
27-09-26 03:21 pm
HK News Desk
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
28-09-26 11:08 pm
Mangaluru Staffer
ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಕರಾವಳಿಗೇನು ಕೊಟ್ಟಿ...
28-09-26 09:33 pm
30 ನಿಮಿಷದಲ್ಲಿ 3 ಸಾವಿರಕ್ಕೂ ಹೆಚ್ಚು ಬಾರಿ ಮುಂಗೈ ಸ...
28-09-26 08:33 pm
ದಸರಾಗೆ ಕಾನ್ವೆಂಟ್ ಸ್ಕೂಲ್ ಗಳಲ್ಲಿ ರಜೆ ಯಾಕಿಲ್ಲ, ರ...
28-09-26 08:29 pm
ಅಬ್ದುಲ್ ರೆಹಮಾನ್ ಕೊಲೆಯಾಗಿದ್ದು ವೈಯುಕ್ತಿಕ ಕಾರಣಗಳ...
28-09-26 02:13 pm
28-09-26 11:03 pm
Mangaluru Staffer
ಮಂಗಳೂರಲ್ಲಿ ಡ್ರಗ್ಸ್ ಜಾಲಕ್ಕೆ ಸಿಸಿಬಿ ಶಾಕ್ : ₹ 24...
28-09-26 03:08 pm
ಹೆಲ್ಮೆಟ್ ರಹಿತ ಚಾಲನೆಯಿಂದ ಹೆಚ್ಚುತ್ತಿರುವ ಸಾವು- ನ...
27-09-26 08:06 pm
Suhas Shetty: ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರಕ...
27-09-26 06:10 pm
ಶಾರ್ಜಾದಲ್ಲಿ ಹತ್ಯೆಯಾದ ಕುಂದಾಪುರದ ವ್ಯಕ್ತಿಯ ಶವ ಹು...
25-09-26 04:53 pm