ಬ್ರೇಕಿಂಗ್ ನ್ಯೂಸ್
30-01-22 09:04 pm Mangalore Correspondent ಕ್ರೈಂ
ಮಂಗಳೂರು, ಜ.30 : 13 ವರ್ಷದ ಬಾಲಕಿಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕೊಂಡೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಕಾವೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು 32 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಬಾಗಲಕೋಟ ಮೂಲದವನಾಗಿದ್ದು ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ದಯಾನಂದ (32) ಎಂದು ಗುರುತಿಸಲಾಗಿದೆ. ಈತನ ಕೊಠಡಿ ಬಳಿಯ ಮನೆಯ ನಿವಾಸಿಯಾಗಿರುವ ಬಾಲಕಿಯನ್ನು ಪರಿಚಯ ಮಾಡಿಕೊಂಡು ಲೈಂಗಿಕ ಆಸೆ ಹುಟ್ಟಿಸಿ ಪುಸಲಾಯಿಸಿದ್ದ.
ಹುಡುಗಿ ಕ್ರಿಸ್ತಿಯನ್ ಸಮುದಾಯಕ್ಕೆ ಸೇರಿದ್ದು ಆಕೆಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಒಯ್ದು ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಮಹಿಳಾ ಠಾಣೆಯಲ್ಲಿ ಹುಡುಗಿ ಹೆತ್ತವರು ದೂರು ನೀಡಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Mangalore 13-year-old girl sexually harrassed truck driver arrested. The arrested has been identified as Dayanand (32) resident of Bagalkot.
09-01-25 07:04 pm
HK News Desk
S T Somashekar, Yatnal, DK Shivakumar temple:...
09-01-25 04:54 pm
Hassan, Lokayukta Arrest: ಹಾಸನಾಂಬ ಜಾತ್ರಾ ಮಹೋತ...
09-01-25 04:21 pm
Six Naxals Surrender, CM Siddaramaiah: ಕಾಡಿನ...
08-01-25 09:26 pm
ಬೆಂಗಳೂರು, ಬೆಳಗಾವಿ, ಚಿಕ್ಕಮಗಳೂರು ಸೇರಿ ರಾಜ್ಯದಾದ್...
08-01-25 03:39 pm
09-01-25 12:11 pm
HK News Desk
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
StalinCM, Lipi: ಸಿಂಧೂ ನಾಗರಿಕತೆಯ ಲಿಪಿಗಳನ್ನು ಅರ...
08-01-25 11:07 pm
Crime News, Nagpur Couple: ಮಧ್ಯರಾತ್ರಿವರೆಗೆ 26...
08-01-25 10:53 pm
ಹೊಸವರ್ಷದ ಆರಂಭದಲ್ಲೇ ಟಿಬೆಟ್ ಮಂದಿಗೆ ಭಾರಿ ಆಘಾತ ;...
07-01-25 06:32 pm
09-01-25 07:50 pm
Mangalore Correspondent
ಜನವರಿ 11-12 ; 'ಮಂಗಳೂರು ಲಿಟ್ ಫೆಸ್ಟ್' ಏಳನೇ ಆವೃತ...
08-01-25 09:51 pm
Surathkal Beach, Drowning, Mangalore; ಸುರತ್ಕಲ...
08-01-25 06:13 pm
Naxal, Vikram Gowda, Surrender: ಶರಣಾಗುವವರಿಗೆ...
08-01-25 11:53 am
MCC Bank Anil Lobo, Bail Reject, Mangalore; ಎ...
07-01-25 11:13 pm
09-01-25 10:43 pm
Mangalore Correspondent
Drugs, Mangalore Crime: ಗೋವಾದಿಂದ ಮಂಗಳೂರಿಗೆ ಹೈ...
09-01-25 10:32 pm
Old Coin Scam, Mangalore Fraud: ಎಲ್ಲ ಆಯ್ತು.....
09-01-25 01:26 pm
Vamanjoor Misfire, Mangalore Crime, Police; ಪ...
09-01-25 11:27 am
Fraud, Mangalore, QR Scan; ಪೆಟ್ರೋಲ್ ಪಂಪ್ ನಲ್ಲ...
08-01-25 10:57 pm