ಬ್ರೇಕಿಂಗ್ ನ್ಯೂಸ್
17-09-20 04:08 pm Udupi Correspondent ಕ್ರೈಂ
ಗಂಗೊಳ್ಳಿ, ಸೆ.17: ಗಂಗೊಳ್ಳಿಯ ಶ್ರೀ ಮಹಾಕಾಳಿ ದೇವಳದ ಹಿಂಭಾಗದಲ್ಲಿ ವ್ಯಕ್ತಿಯೋರ್ವ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಧ್ಯಾಹ್ನ ನಡೆದಿದೆ.
ಈ ವೇಳೆ ಯುವಕನನ್ನು ರಕ್ಷಿಸಲು ಯತ್ನಿಸಿದ ಇನ್ನಿಬ್ಬರಿಗೂ ತೀವ್ರ ಸುಟ್ಟ ಗಾಯಗಳಾಗಿವೆ. ಗಂಗೊಳ್ಳಿ ದಾಕುಹಿತ್ಲು ನಿವಾಸಿ ರಾಘವೇಂದ್ರ ಖಾರ್ವಿ(35) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಗಂಗೊಳ್ಳಿಯ ಲಕ್ಷ್ಮಣ ಖಾರ್ವಿ ಹಾಗೂ ಜನಾರ್ದನ ಖಾರ್ವಿ ಎಂದು ಗಾಯಗೊಂಡಿದ್ದು ಮೂವರನ್ನೂ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ದೇವಸ್ಥಾನದಲ್ಲಿ ಇಂದು ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ ನಡೆಯುತ್ತಿದ್ದು, ಈ ವೇಳೆ ದೇವಸ್ಥಾನದೊಳಗೆ ಬಂದ ರಾಘವೇಂದ್ರ ಖಾರ್ವಿ ತನ್ನ ಮೈಮೇಲೆ ಪೆಟ್ರೋಲ್ ಸುರಿದುಕೊಂಡು, ಅಲ್ಲಿ ಉರಿಯುತ್ತಿದ್ದ ದೀಪದಿಂದ ಬೆಂಕಿ ಹಚ್ಚಿಕೊಂಡ ಎನ್ನಲಾಗಿದೆ. ಕೂಡಲೇ ಅಲ್ಲಿಯೇ ಇದ್ದ ಕೆಲವರು ಬೆಂಕಿ ನಂದಿಸಲು ಮುಂದಾದರು. ಈ ಸಂದರ್ಭ ಲಕ್ಷ್ಮಣ ಮತ್ತು ಜನಾರ್ದನ ಎಂಬವರಿಗೆ ಸುಟ್ಟ ಗಾಯಗಳಾಗಿವೆ.ರಾಘವೇಂದ್ರ ವೆಲ್ಡಿಂಗ್ ಕೆಲಸ ಮಾಡುತ್ತಿದ್ದು, ಆತ್ಮಹತ್ಯೆ ಯತ್ನಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ.ಸ್ಥಳಕ್ಕೆ ಗಂಗೊಳ್ಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
Join our WhatsApp group for latest news updates
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
27-09-26 10:59 am
HK News Desk
ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ; ವಿದ್ಯಾರ್...
26-09-26 08:05 pm
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm