ಬ್ರೇಕಿಂಗ್ ನ್ಯೂಸ್
02-02-22 02:38 pm Mangalore Correspondent ಕ್ರೈಂ
Photo credits : Headline Karnataka
ಮಂಗಳೂರು, ಫೆ.2 : ಕಾಟಿಪಳ್ಳ 6ನೇ ಬ್ಲಾಕಿನಲ್ಲಿ ಮಂಗಳವಾರ ರಾತ್ರಿ ಯುವಕನ ಮೇಲೆ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಹಲ್ಲೆಗೀಡಾದ ಯುವಕ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಕಾಟಿಪಳ್ಳ 2ನೇ ಬ್ಲಾಕ್ ನಿವಾಸಿ ಮಹಮ್ಮದ್ ಅನಾಸ್(29) ಹಲ್ಲೆಗೀಡಾದ ಯುವಕ. ಅನಾಸ್, ಮಂಗಳವಾರ ರಾತ್ರಿ 11.30ರ ಸುಮಾರಿಗೆ ಮನೆ ಬಾಡಿಗೆ ವಿಚಾರದಲ್ಲಿ ಮಾತುಕತೆ ನಡೆಸುವ ಸಲುವಾಗಿ 6ನೇ ಬ್ಲಾಕಿನ ಅಬುಬಕ್ಕರ್ ಎಂಬವರ ಮನೆಗೆ ತೆರಳಿದ್ದ. ಮನೆಯ ಹೊರಗೆ ನಿಂತು ಮಾತನಾಡುತ್ತಿದ್ದಾಗ ಬ್ರೀಝಾ ಕಾರಿನಲ್ಲಿ ಅಲ್ಲಿಗೆ ಬಂದ ಚಾರು, ರವೂಫ್ ಮತ್ತಿತರರು ತಲವಾರಿನಲ್ಲಿ ಹಲ್ಲೆ ನಡೆಸಿದ್ದಾರೆ.

ಅವಾಚ್ಯ ಶಬ್ದಗಳಿಂದ ಬೈದು ತಲವಾರಿನಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ಅನಾಸ್ ನನ್ನು ಮುಕ್ಕ ಶ್ರೀನಿವಾಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿಗಳಾದ ಚಾರು, ರವೂಫ್, ಅಕ್ಕಿ, ಮುಸ್ತಾಫ ಮತ್ತಿತರರ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಅನಾಸ್, ಕಾಟಿಪಳ್ಳದಲ್ಲಿ ಮೊಬೈಲ್ ಅಂಗಡಿಯಲ್ಲಿ ಕೆಲಸಕ್ಕಿದ್ದು ಬಾಡಿಗೆ ಮನೆ ವಿಚಾರದಲ್ಲಿ ಮಾತುಕತೆ ನಡೆಸಲೆಂದು ಸ್ಥಳಕ್ಕೆ ತೆರಳಿದ್ದ.
Mangalore Youth attacked with sword by gang in Katipalla. Anas (29) was attacked by group at Midnight 11:30 after a dispute in House rent matter. Surathkal police are now investigating the case.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm