ಬ್ರೇಕಿಂಗ್ ನ್ಯೂಸ್
06-02-22 03:56 pm HK Desk news ಕ್ರೈಂ
ಮಂಡ್ಯ, ಫೆ 06 : ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಗ್ರಾಮದಲ್ಲಿ ನಾಲ್ವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರನ್ನು ಅಮಾನುಷವಾಗಿ ಕೊಲೆ ಮಾಡಿರುವ ಘಟನೆ ಭಾನುವಾರ ನಡೆದಿದೆ.
ಮಾರಕಾಸ್ತ್ರಗಳಿಂದ ಕೊಚ್ಚಿ ಒಂದೇ ಕುಟುಂಬದ ಐವರನ್ನು ಹತ್ಯೆ ಮಾಡಲಾಗಿದ್ದು, ಐವರನ್ನು ಲಕ್ಷ್ಮಿ (26), ರಾಜು (12), ಕೋಮಲ್ (7), ಕುನಾಲ್ (4), ಗೋವಿಂದ (8) ಗುರ್ತಿಸಲಾಗಿದೆ. ಹತ್ಯೆಗೆ ನಿಖರ ಕಾರಣಗಳು ತಿಳಿದುಬಂದಿಲ್ಲ.

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು ಸ್ಥಳ ಪರಿಶೀಲನೆ ನಡೆಸುತ್ತಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಘಟನೆಗೆ ಕಾರಣ ಇನ್ನೂ ನಿಗೂಢವಾಗಿದೆ. ಎಲ್ಲಾ ದಿಕ್ಕುಗಳಿಂದಲೂ ತನಿಖೆ ಮಾಡಲಾಗುತ್ತಿದೆ' ಎಂದು ಎಸ್ಪಿ ಎನ್.ಯತೀಶ್ ತಿಳಿಸಿದರು.
Five of a family including four children were found brutally murdered at Bazaar Line in KR Sagar Village in Mandya on Sunday, February 6. KRS police inspected the murder spot and registered a complaint.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
ಗಣೇಶ ಹಬ್ಬದ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ವೇಳ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm