ಬ್ರೇಕಿಂಗ್ ನ್ಯೂಸ್
07-02-22 10:53 pm HK Desk news ಕ್ರೈಂ
ಬೆಳ್ತಂಗಡಿ, ಫೆ.7 : ಮದ್ರಸಾದಲ್ಲಿ ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಬಗ್ಗೆ ಉಸ್ತಾದ್ ಒಬ್ಬನ ವಿರುದ್ಧ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಶಂಶುಲ್ ಹುದಾ ಮದ್ರಸಾ ಶಾಲೆಯ ಉಸ್ತಾದ್ ಸಿರಾಜುದ್ದೀನ್ ಮದನಿ ಎಂಬಾತ ಆರೋಪಿ. ಪುತ್ತಿಲ ಗ್ರಾಮದ ಇಬ್ಬರು ಹೆಣ್ಣು ಮಕ್ಕಳು ಮದ್ರಸಾ ಶಾಲೆಯಲ್ಲಿ ಕಲಿಯಲು ಬರುತ್ತಿದ್ದು, ಇವರ ಮೇಲೆ ಕಳೆದ ಒಂದು ವರ್ಷದಿಂದ ಉಸ್ತಾದ್ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆರೋಪ ಕೇಳಿಬಂದಿದೆ.
ಮೈ ಮುಟ್ಟುವುದು, ಲೈಂಗಿಕ ಕಿರುಕುಳ ಕೊಟ್ಟಿದ್ದ ಬಗ್ಗೆ ಮಕ್ಕಳು ತಮ್ಮ ಮನೆಯಲ್ಲಿ ತಾಯಿಗೆ ಹೇಳಿದ್ದು ಈ ಬಗ್ಗೆ ಮನೆಮಂದಿ ಆರೋಪಿ ಉಸ್ತಾದ್ ಸಿರಾಜುದ್ದೀನ್ ಮದನಿ ವಿರುದ್ಧ ದೂರು ನೀಡಿದ್ದಾರೆ. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Muslim priest alleged of Sexual harrasment case filed at women police station in Belthangady.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm