ಬ್ರೇಕಿಂಗ್ ನ್ಯೂಸ್
18-09-20 12:00 pm Udupi Correspondent ಕ್ರೈಂ
ಉಡುಪಿ, ಸೆ.17: ಲಾಟರಿ ಹಣ ಗೆದ್ದಿರುವುದಾಗಿ ಬಂದ ಮೊಬೈಲ್ ಸಂದೇಶವನ್ನು ನಂಬಿದ ಯುವಕನೊಬ್ಬ ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಬೆಳ್ಮಣ್ನಲ್ಲಿ ನಡೆದಿದೆ.
ಬೆಳ್ಮಣ್ ಪುನಾರ್ ನಿವಾಸಿ ಸುರೇಶ್ ಪ್ರಭು ಎಂಬವರ ಮಗ ಸುಜಿತ್ ಪ್ರಭು (19) ಮೊಬೈಲ್ ನಂಬರಿಗೆ ಸೆ.4ರಂದು 12,18,095 ರೂ. ಲಾಟರಿ ಗೆದ್ದಿರುವುದಾಗಿ ಸಂದೇಶ ಬಂದಿತ್ತು. ತದನಂತರ ವ್ಯಕ್ತಿಯೊಬ್ಬ ಕರೆ ಮಾಡಿ, ಲಾಟರಿಯಲ್ಲಿ ಗೆದ್ದ 17,400 ಡಾಲರ್ ಹಣವನ್ನು ರೂಪಾಯಿಗೆ ಬದಲಾಯಿಸಲು 6,500 ರೂ. ಪಾವತಿಸಬೇಕು ಎಂದು ನಂಬಿಸಿದ್ದ ಎನ್ನಲಾಗಿದೆ.
ಅದರಂತೆ ಸುಜಿತ್ ಪ್ರಭು ವ್ಯಕ್ತಿಯ ಖಾತೆಗೆ ಹಣ ವರ್ಗಾಯಿಸಿದ್ದ. ನಂತರ ಮತ್ತೊಬ್ಬ ಕರೆ ಮಾಡಿ ಬೇರೆ ಕೆಲವು ಖಾತೆಯ ನಂಬರ್ ಗಳನ್ನು ನೀಡಿ ಅದಕ್ಕೂ ಹಣ ಪಾವತಿ ಮಾಡುವಂತೆ ತಿಳಿಸಿದ್ದ. ಹೀಗೆ ಸುಜಿತ್ ಒಟ್ಟು 2,05,500 ರೂ. ಹಣವನ್ನು ಬೇರೆ ಬೇರೆ ಖಾತೆಗಳಿಗೆ ಡಿಪಾಸಿಟ್ ಮಾಡಿದ್ದು ವಂಚನೆಗೆ ಒಳಗಾದ ಬಗ್ಗೆ ಪೊಲೀಸ್ ಠಾಣೆಗೆ ದೂರಲಾಗಿದೆ. ಈ ಬಗ್ಗೆ ಉಡುಪಿ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
27-09-26 10:59 am
HK News Desk
ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ; ವಿದ್ಯಾರ್...
26-09-26 08:05 pm
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm