ಬ್ರೇಕಿಂಗ್ ನ್ಯೂಸ್
19-09-20 09:24 am Mangaluru Correspondant ಕ್ರೈಂ
ಮಂಗಳೂರು, ಸೆಪ್ಟಂಬರ್ 19: ಡ್ರಗ್ ಪ್ರಕರಣದಲ್ಲಿ ಮಂಗಳೂರು ಮೂಲದ ಖ್ಯಾತ ಡ್ಯಾನ್ಸರ್, ಬಾಲಿವುಡ್ ನಟ ಕಿಶೋರ್ ಶೆಟ್ಟಿ ಅಲಿಯಾಸ್ ಅಮನ್ ಕುಮಾರ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸಿಂಥೆಟಿಕ್ ಡ್ರಗ್ ಹೊಂದಿದ್ದ ಆರೋಪದಲ್ಲಿ ಕಿಶೋರ್ ಮತ್ತು ಮತ್ತಿಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇನ್ನೂ ಬಂಧನವನ್ನು ಅಧಿಕೃತಗೊಳಿಸಿಲ್ಲ. ಬೆಂಗಳೂರು ಮತ್ತು ಮುಂಬೈನ ಡ್ರಗ್ ನಂಟಿನಲ್ಲಿ ಪೊಲೀಸರು ಜಾಲಾಡುತ್ತಿದ್ದಾಗಲೇ ಕಿಶೋರ್ ಶೆಟ್ಟಿಯ ಬಂಧನ ಆಗಿರುವುದು ಕುತೂಹಲ ಮೂಡಿಸಿದೆ.
ಕಿಶೋರ್ ಶೆಟ್ಟಿ ಮೂಲತಃ ಡ್ಯಾನ್ಸರ್. ಝೀ ಟಿವಿ ಹಿಂದಿಯಲ್ಲಿ ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ ರಿಯಾಲಿಟಿ ಶೋನಲ್ಲಿ ಹೆಸರು ಮಾಡಿದ್ದ ಕಿಶೋರ್ ಬಾಲಿವುಡ್ ನಂಟು ಬೆಳೆದಿತ್ತು. ಆನಂತರ 'ಎಬಿಸಿಡಿ' ಚಿತ್ರದಲ್ಲಿ ನಟನಾಗಿ ಪಾದಾರ್ಪಣೆ ಮಾಡಿದ್ದು ಆ ಚಿತ್ರದ ಎರಡು ಸಿರೀಸ್ ನಲ್ಲಿಯೂ ಕಾಣಿಸಿಕೊಂಡಿದ್ದ. ಡ್ರಗ್ ಸೇವನೆ ಜೊತೆಗೆ ಇತರರಿಗೆ ಪೂರೈಕೆ ಮಾಡುತ್ತಿದ್ದ ಆರೋಪದಲ್ಲಿ ಕಿಶೋರ್ ಶೆಟ್ಟಿಯನ್ನು ಬಂಧಿಸಿರುವ ಬಗ್ಗೆ ಮಾಹಿತಿ ಲಭಿಸಿದೆ. ಆತನಿಗೆ ಬಾಲಿವುಡ್ ಅಥವಾ ಸ್ಯಾಂಡಲ್ ವುಡ್ ಡ್ರಗ್ ನಂಟು ಇತ್ತೇ ಅನ್ನುವ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕಿಶೋರ್ ಬಂಧನದೊಂದಿಗೆ ಸಿನಿ ಇಂಡಸ್ಟ್ರಿ ಸಂಬಂಧ ಹೊಂದಿರುವ ನಟರ ಹಿಂದೆ ಮಂಗಳೂರು ಸಿಸಿಬಿ ಪೊಲೀಸರು ಕೂಡ ಬಿದ್ದಿರುವುದು ದೃಢಪಟ್ಟಿದೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
27-09-26 10:59 am
HK News Desk
ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ; ವಿದ್ಯಾರ್...
26-09-26 08:05 pm
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm