ಬ್ರೇಕಿಂಗ್ ನ್ಯೂಸ್
23-02-22 11:39 pm HK Desk news ಕ್ರೈಂ
ಶಿವಮೊಗ್ಗ, ಫೆ.23 : ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧಿಸಿ ಪೊಲೀಸರು ಮತ್ತೆ ಇಬ್ಬರನ್ನು ಬಂಧಿಸಿದ್ದಾರೆ.
ಶಿವಮೊಗ್ಗ ಇಲಿಯಾಸ್ ನಗರದ ಫರಾಜ್ ಪಾಷಾ( 24) ಹಾಗೂ ವಾದಿ ಎ ಹುದಾದ ಅಬ್ದುಲ್ ಖಾದರ್ ಜಿಲಾನ್ (25) ಬಂಧಿತರು. ಇದರೊಂದಿಗೆ ಹರ್ಷ ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಪ್ರಕರಣದಲ್ಲಿ 6 ಜನರನ್ನು ಬಂಧಿಸಿದ್ದ ಪೊಲೀಸರು ಈಗ ಮತ್ತಿಬ್ಬರ ಬಂಧನ ಮಾಡಿದ್ದಾರೆ.
ಮೊಹಮ್ಮದ್ ಖಾಸೀಫ್, ಸಯ್ಯದ್ ನದೀಂ, ರಿಹಾನ್ ಶರೀಫ್, ಆಸಿಫ್ ಉಲ್ಲಾ ಖಾನ್, ಅಬ್ದುಲ್ ಅಫಾನ್ ಹಾಗೂ ನಿಹಾನ್ ಎಂಬ ಆರು ಮಂದಿಯನ್ನು ಬಂಧಿಸಿದ ವೇಳೆ ಮತ್ತಷ್ಟು ಮಾಹಿತಿಗಳು ಹೊರಬರುತ್ತಿವೆ.
ಈ ನಡುವೆ, ಕೊಲೆಯಾದ ಹರ್ಷನ ಮೊಬೈಲ್ ಎಲ್ಲಿ ಹೋಗಿದೆ ಎಂದು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಅದರ ಕಾಲ್ ಡಿಟೇಲ್ಸ್ , ಲೊಕೇಶನ್ ಎಲ್ಲಾ ಪೊಲೀಸರ ಬಳಿ ಇದೆ. ಅದರ ಬಗ್ಗೆ ತನಿಖೆ ಆಗುತ್ತಿದೆ. ವಿಟ್ನೆಸ್ ಆಗಿ ಸ್ನೇಹಿತರು, ಸಂಬಂಧಿಕರ ಹೇಳಿಕೆಗಳನ್ನು ಬಳಸಿಕೊಳ್ಳುತ್ತೇವೆ. ಅವರ ಸಂಬಂಧಿಗಳು ನೋವಿನಲ್ಲಿದ್ದಾರೆ. ಅರೆಸ್ಟ್ ಪ್ರಕ್ರಿಯೆಗಳನ್ನು ಮುಗಿಸಿದ ನಂತರ ವಿಟ್ನೆಸ್ ಹೇಳಿಕೆಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
The Karnataka government announced on Wednesday two more arrests have been made in connection with the February 20 murder of Bajrang Dal member Harsha, who was fatally stabbed in Shivamogga, adding that with this, eight accused have been arrested till now.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am