ಬ್ರೇಕಿಂಗ್ ನ್ಯೂಸ್
24-02-22 12:35 pm Mangalore Correspondent ಕ್ರೈಂ
ವಿಟ್ಲ, ಫೆ.24 : ಕುಡಿದು ಬಂದು ಗಲಾಟೆ ನಡೆಸುತ್ತಿದ್ದ ಮಗನನ್ನು ತಂದೆಯೇ ಮಚ್ಚಿನ ಹಿಡಿಯಿಂದ ಹೊಡೆದು ಕೊಲೆಗೈದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಬಳಿಯ ಚಂದಳಿಕೆಯ ಕಾಂತಮೂಲೆ ಎಂಬಲ್ಲಿ ನಡೆದಿದೆ.
ಕಾಂತಮೂಲೆ ನಿವಾಸಿ ದಿನೇಶ್ ಗೌಡ ಮಾಡತ್ತಾರು (45) ಕೊಲೆಯಾದ ವ್ಯಕ್ತಿ. ಬುಧವಾರ ರಾತ್ರಿ ತಂದೆ ವಸಂತ ಗೌಡ ಕೊಲೆಗೈದಿದ್ದು ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಇವರ ಇನ್ನೊಬ್ಬ ಮಗ ಮುರಳಿ ಪ್ರತ್ಯೇಕ ವಾಸವಿದ್ದು ತಂದೆಯ ಕೃತ್ಯದ ಬಗ್ಗೆ ಸ್ಥಳೀಯ ನೀಲಪ್ಪ ಗೌಡ ಎಂಬವರು ಫೋನ್ ಮಾಡಿ ತಿಳಿಸಿದ್ದರು. ಅದರಂತೆ, ಮುರಳಿ ತಂದೆಯ ಮನೆಗೆ ತೆರಳಿದಾಗ ಹೊರಭಾಗದಲ್ಲಿ ಕೈಕಾಲುಗಳಲ್ಲಿ ರಕ್ತ ಮಾಡಿಕೊಂಡು ಕುಳಿತಿದ್ದರು. ದಿನೇಶ ಎಲ್ಲಿದ್ದಾನೆಂದು ಕೇಳಿದಾಗ, ಒಳಗೆ ಹೋಗಿ ನೋಡುವಂತೆ ತಿಳಿಸಿದ್ದು ದಿನೇಶನ ಮೃತದೇಹ ಮನೆಯ ಕೋಣೆಯ ಮಂಚದಲ್ಲಿ ನಗ್ನ ಸ್ಥಿತಿಯಲ್ಲಿ ಕಂಡುಬಂದಿತ್ತು.
ಕುಡಿತದ ಚಟ ಹೊಂದಿದ್ದ ದಿನೇಶ ನಿದ್ರಿಸಿದ್ದಾಗ ತಂದೆಯೇ ಮರದ ದೊಣ್ಣೆಯಿಂದ ಹೊಡೆದು ಕೊಲೆಗೈದಿದ್ದಾರೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಬಗ್ಗೆ ಮುರಳಿ ಪೊಲೀಸರಿಗೆ ದೂರು ನೀಡಿದ್ದಾರೆ.
The lifeless body of a man who was found to have been murdered, was recovered from a house in Kanthamoole, Chandalike, Vittal in the taluk. The man who lost life in this incident has been identified as Dinesh (45) from Kanthamoole. Dinesh was found to have been murdered inside a room in his house. The said house was inhabited by Dinesh and his father, Vasanth Gowda. Therefore the needle of suspicion is on the victim's father.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am