ಬ್ರೇಕಿಂಗ್ ನ್ಯೂಸ್
24-02-22 01:31 pm HK Desk news ಕ್ರೈಂ
ಹೈದರಾಬಾದ್, ಫೆ.24 : ಪೊಲೀಸ್ ಕಾನ್ಸ್ ಟೇಬಲ್ ಸೇರಿದಂತೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಯುವತಿಯೊಬ್ಬಳು ತನ್ನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಲಂಗಾಣ ರಾಜ್ಯದ ಮೆಹಬೂಬಬಾದ್ ಜಿಲ್ಲೆಯಲ್ಲಿ ನಡೆದಿದೆ.
ಮೆಹಬೂಬಬಾದ್ ಜಿಲ್ಲೆಯ ನೆಲ್ಲಿಕುಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಈ ಬಗ್ಗೆ ಮನೆಯವರು ಫೆ.23ರಂದು ಪೊಲೀಸ್ ದೂರು ನೀಡಿದ್ದಾರೆ. ಫೆ.16ರಂದು ಯುವತಿ ತನ್ನ ಗೆಳೆಯನ ಮನೆಗೆಂದು ತೆರಳಿದ್ದಾಗ, ಅಲ್ಲಿ ಸಾಮೂಹಿಕ ಅತ್ಯಾಚಾರ ಕೃತ್ಯ ನಡೆದಿತ್ತು. ಆನಂತರ ಮರುದಿನವೂ ಆಕೆಯನ್ನು ಬೇರೆ ಕೆಲವು ಯುವಕರು ಸೇರಿ ಅತ್ಯಾಚಾರ ನಡೆಸಿದ್ದಾರೆ.
ಫೆ.18ರಂದು ಬೆಳಗ್ಗೆ ಯುವತಿ ತನ್ನ ಮನೆಗೆ ಹಿಂತಿರುಗಿ ಬಂದಿದ್ದು, ವಿಷ ಸೇವಿಸಿದ್ದಾಳೆ. ಇದನ್ನು ನೋಡಿದ ಆಕೆಯ ಸೋದರ ಆಸ್ಪತ್ರೆಗೆ ಸೇರಿಸಿದ್ದ. ಆದರೆ ಫೆ.22ರಂದು ಯುವತಿ ಮೃತಪಟ್ಟಿದ್ದು, ಅದಕ್ಕೂ ಮುನ್ನ ನಾಲ್ವರು ಸೇರಿ ಕಾಮುಕ ಕೃತ್ಯ ನಡೆಸಿದ್ದಕ್ಕಾಗಿ ನೊಂದು ವಿಷ ಸೇವಿಸಿದ್ದಾಗಿ ಹೇಳಿಕೆ ನೀಡಿದ್ದಳು. ಪೊಲೀಸರು 376ಡಿ, 306, 354ಡಿ ಅಡಿ ಕೇಸು ದಾಖಲಿಸಿದ್ದು, ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬಾತ ಪೊಲೀಸ್ ಕಾನ್ಸ್ ಟೇಬಲ್ ಆಗಿದ್ದು, ಇನ್ನೊಬ್ಬ ಆರೋಪಿ ಮಂಡಲ್ ಪರಿಷತ್ ಸದಸ್ಯೆಯೊಬ್ಬರ ಪತಿಯಾಗಿದ್ದಾನೆ.
In a horrifying incident coming in from Telangana’s Mahabubabad district, a 23 year-old woman committed suicide by consuming poison after alleging that she was gangraped by four people which included a police constable.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm