ಬ್ರೇಕಿಂಗ್ ನ್ಯೂಸ್
24-02-22 03:20 pm HK Desk news ಕ್ರೈಂ
ತುಮಕೂರು, ಫೆ 24 : ಬಾತ್ರೂಮ್ನಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಹೃದಯವಿದ್ರಾವಕ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. ತಾಯಿಯೊಬ್ಬಳು ತನ್ನ ಕರುಳ ಬಳ್ಳಿಯನ್ನು ಆಸ್ಪತ್ರೆಯ ಬಾತ್ರೂಮ್ ಟಬ್ನಲ್ಲಿ ಎಸೆದು ಪರಾರಿಯಾಗಿದ್ದಾಳೆ.
ಆಸ್ಪತ್ರೆಯ ಸಿಬ್ಬಂದಿ ಬಾತ್ರೂಮ್ ಸ್ವಚ್ಛಗೊಳಿಸಲು ಹೋದಾಗ ಮೃತ ನವಜಾತ ಶಿಶು ಪತ್ತೆಯಾಗಿದೆ. ಸುಮಾರು 8 ತಿಂಗಳ ನವಜಾತ ಶಿಶುವಾಗಿದ್ದು ತಾಯಿಗೆ ಸಿಬ್ಬಂದಿ ಹಿಡಿಶಾಪ ಹಾಕಿದ್ದಾರೆ. ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Eight month old fetus thrown inside washroom of hospital in Tumkuru, dead.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am