ಬ್ರೇಕಿಂಗ್ ನ್ಯೂಸ್
25-02-22 07:30 pm Bengaluru Correspondent ಕ್ರೈಂ
ಬೆಂಗಳೂರು, ಫೆ.25 : ಯುವಕನೊಬ್ಬ ಆಕಳು ಜೊತೆ ಅನೈಸರ್ಗಿಕವಾಗಿ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಬಗ್ಗೆ ದೂರು ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ದಾವಣಗೆರೆ ಮೂಲದ ವೆಂಕಟೇಶ್ (22) ಬಂಧಿತ ಯುವಕ. ಬೆಂಗಳೂರಿನ ಸಿಂಗಾಪುರ ಲೇಔಟ್ ನಲ್ಲಿ ದನದ ಹಟ್ಟಿಯಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಬಗ್ಗೆ ಸ್ಥಳೀಯರು ಹಟ್ಟಿಯ ಮಾಲಕ ಮುನಿ ಹನುಮಂತಪ್ಪ ಅವರಿಗೆ ತಿಳಿಸಿದ್ದರು. ಹನುಮಂತಪ್ಪ ತನ್ನ ಹಟ್ಟಿಯಲ್ಲಿ ಐದು ದನ ಹಾಗೂ ಆರು ಕರುಗಳನ್ನು ಕಟ್ಟಿ ಸಾಕುತ್ತಿದ್ದರು. ನೆರೆಮನೆಯವರ ಮಾಹಿತಿಯಂತೆ ಹನುಮಂತಪ್ಪ ಹಟ್ಟಿಗೆ ತೆರಳಿ ನೋಡಿದಾಗ, ವೆಂಕಟೇಶ್ ಅಸಭ್ಯವಾಗಿ ವರ್ತಿಸುತ್ತಿದ್ದುದು ಪತ್ತೆಯಾಗಿದೆ.
ಆರೋಪಿಯನ್ನು ಸ್ಥಳೀಯರು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ವೆಂಕಟೇಶ್ ಹಲವು ಬಾರಿ ಇದೇ ಹಟ್ಟಿಗೆ ಬಂದು ತನ್ನ ಕಾಮತೃಷೆ ತೀರಿಸಿಕೊಳ್ಳುತ್ತಿದ್ದ ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
A man has been arrested here for allegedly indulging in the act of unnatural sex with a cow, the police said on Friday. The arrested individual, identified as Venkatesh, 22, is a resident of Davanagere, the police said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am