ಬ್ರೇಕಿಂಗ್ ನ್ಯೂಸ್
02-03-22 02:16 pm Mangalore Correspondent ಕ್ರೈಂ
ಬಂಟ್ವಾಳ, ಮಾ.2: ಮಸೀದಿಯೊಳಗೆ ನುಗ್ಗಿದ ವ್ಯಕ್ತಿಯೊಬ್ಬ ಧರ್ಮಗುರುವನ್ನು ಕೊಲ್ಲಲು ಬಂದಿದ್ದೇನೆ ಎಂದು ಹೇಳಿದ್ದು ಆರೋಪಿಯನ್ನು ಸ್ಥಳೀಯರು ಹಿಡಿದು ಬಂಟ್ವಾಳ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಂಟ್ವಾಳ ತಾಲೂಕಿನ ಬಿ ಮೂಡ ಗ್ರಾಮದ ಮಿತ್ತಬೈಲ್ ಎಂಬಲ್ಲಿ ಮೊಹಿಯುದ್ದೀನ್ ಕೇಂದ್ರ ಜುಮ್ಮಾ ಮಸೀದಿ ವಠಾರದಲ್ಲಿ ಮಂಗಳವಾರ ನಡುರಾತ್ರಿ ಬಾಬು ಪೂಜಾರಿ ಎಂಬ ವ್ಯಕ್ತಿ ತನ್ನ ದ್ವಿಚಕ್ರ ವಾಹನ ಹೊರಗಿಟ್ಟು ಒಳಗೆ ಬಂದಿದ್ದಾನೆ ಎನ್ನಲಾಗಿದೆ. ಈ ವೇಳೆ, ಸ್ಥಳೀಯ ವ್ಯಕ್ತಿ ಅಬ್ದುಲ್ ಸಲಾಂ ಎಂಬವರು ಗಮನಿಸಿ ವಿಚಾರಿಸಿದಾಗ, ಮಸೀದಿಯ ಗುರುಗಳು ಎಲ್ಲಿದ್ದಾರೆ, ಅವರನ್ನು ಕೊಲ್ಲಲು ಬಂದಿದ್ದೇನೆ ಎಂದು ತಿಳಿಸಿದ್ದಾನೆ.
ಆರೋಪಿ ಬಂದಿದ್ದ ಸ್ಕೂಟರನ್ನು ಪರಿಶೀಲನೆ ನಡೆಸಿದಾಗ ಅದರಲ್ಲಿ ಚಾಕು ಸಿಕ್ಕಿದೆ. ಬಳಿಕ ವ್ಯಕ್ತಿಯನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಅಬ್ದುಲ್ ಸಲಾಂ ಪೊಲೀಸರಿಗೆ ದೂರು ನೀಡಿದ್ದಾನೆ.
Bantwal Man held for creating trouble in Mosque.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm