ಬ್ರೇಕಿಂಗ್ ನ್ಯೂಸ್
05-03-22 10:12 pm Udupi Correspondent ಕ್ರೈಂ
ಉಡುಪಿ, ಮಾ.5: ಪ್ರಕರಣ ಒಂದರಲ್ಲಿ ಕೋರ್ಟಿಗೆ ಹಾಜರಾಗಲು ಬಂದಿದ್ದ ಆರೋಪಿಯೊಬ್ಬ ವಕೀಲರೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ಉಡುಪಿ ಕೋರ್ಟ್ ಆವರಣದಲ್ಲಿ ನಡೆದಿದೆ.
ಹಲ್ಲೆ ನಡೆಸಿದ ಆರೋಪಿಯನ್ನು ಶಾಹಿದ್ ಮಂಚಿ ಎಂದು ಗುರುತಿಸಲಾಗಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಗುರು ವಕೀಲರು. ಪ್ರಕರಣ ಸಂಬಂಧಿಸಿ ಆರೋಪಿ ಶಾಹಿದ್ ಮತ್ತು ವಕೀಲ ಗುರುವಿನ ಮಧ್ಯೆ ಮಾತಿನ ಚಕಮಕಿ ನಡೆದಿದ್ದು ಆನಂತರ ಆರೋಪಿ ನೇರವಾಗಿ ಹಲ್ಲೆ ನಡೆಸಿದ್ದಾನೆ.
ಬಳಿಕ ಉಡುಪಿ ಠಾಣೆ ಪೊಲೀಸರು ಆಗಮಿಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ವಕೀಲನ ಮೇಲೆ ಹಲ್ಲೆ ನಡೆಸಿದ ಘಟನೆಯನ್ನು ಉಡುಪಿ ವಕೀಲರ ಸಂಘ ಖಂಡಿಸಿದೆ.
An accused of a case who had come to the court, attacked a lawyer in the court complex premises here on Saturday March 3. The accused is identified as Shahid Manchi. The lawyer who suffered injuries is Guru.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am