ಬ್ರೇಕಿಂಗ್ ನ್ಯೂಸ್
22-03-22 01:23 pm HK Desk news ಕ್ರೈಂ
ನವದೆಹಲಿ, ಮಾ.22 : ದಕ್ಷಿಣ ದೆಹಲಿಯ ಚಿರಾಗ್ ಪ್ರದೇಶದಲ್ಲಿ ಎರಡು ತಿಂಗಳ ಹೆಣ್ಣು ಮಗು ಮೈಕ್ರೋವೇವ್ ಓವನ್‌ನಲ್ಲಿ ಶವವಾಗಿ ಪತ್ತೆಯಾಗಿದ್ದು ತಾಯಿ ಬಗ್ಗೆಯೇ ಶಂಕೆ ವ್ಯಕ್ತವಾಗಿದೆ.
ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಗುವಿನ ಸಾವಿನ ಬಗ್ಗೆ ಮಾಹಿತಿ ಸಿಕ್ಕಿದ್ದು, ಎಲ್ಲ ಕೋನಗಳಿಂದ ಪ್ರಕರಣವನ್ನು ಪರಿಶೀಲಿಸಲಾಗುತ್ತಿದೆ ಎಂದು ದಕ್ಷಿಣ ದೆಹಲಿ ಉಪ ಪೊಲೀಸ್ ಆಯುಕ್ತ ಬೆನಿಟಾ ಮೇರಿ ಜೈಕರ್ ಹೇಳಿದ್ದಾರೆ. ಮಗುವಿನ ಪೋಷಕರಾದ ಗುಲ್ಶನ್ ಕೌಶಿಕ್ ಮತ್ತು ಡಿಂಪಲ್ ಕೌಶಿಕ್ ಅವರನ್ನು ವಶಕ್ಕೆ ಪಡೆದು ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಿದ್ದು ಕೊಲೆ ಪ್ರಕರಣ ದಾಖಲಾಗಿದೆ ಎಂದು ಜೈಕರ್ ಹೇಳಿದ್ದಾರೆ.
ಮಗುವಿನ ತಾಯಿ ಹೆಣ್ಣು ಮಗು ಜನನದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಳು ಎಂದು ತನಿಖೆಯಿಂದ ತಿಳಿದುಬಂದಿದೆ. ಕಳೆದ ಜನವರಿಯಲ್ಲಿ ಮಗು ಜನಿಸಿತ್ತು. ಮಗು ಜನಿಸಿದ ದಿನದಿಂದ ಪತ್ನಿ ಕೋಪಗೊಂಡಿದ್ದು ಇದೇ ವಿಷಯದ ಬಗ್ಗೆ ಪತಿಯೊಂದಿಗೆ ಜಗಳ ನಡೆಸಿದ್ದಳು. ದಂಪತಿಗೆ ನಾಲ್ಕು ವರ್ಷದ ಮಗ ಇದ್ದಾನೆ.
ಮಗುವಿನ ಸಾವಿನ ಬಗ್ಗೆ ಪೊಲೀಸರಿಗೆ ನೆರೆಮನೆಯವರು ಮಾಹಿತಿ ನೀಡಿದ್ದರು. ಮನೆಯ ಹೊರಭಾಗದಲ್ಲಿ ಬೀಗ ಹಾಕಲಾಗಿತ್ತು. ಮನೆಯೊಳಗೆ ನೋಡಿದಾಗ, ಡಿಂಪಲ್ ಕೌಶಿಕ್ ಹಾಗೂ ಆಕೆಯ ಅತ್ತೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ನಾವು ಗಾಜು ಒಡೆದು ಕೋಣೆಗೆ ಪ್ರವೇಶಿಸಿದ್ದೇವೆ. ಮಹಿಳೆ ತನ್ನ ಮಗನೊಂದಿಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ನಾವು ಕಂಡಿದ್ದೇವೆ, ಆದರೆ ಎರಡು ತಿಂಗಳ ಮಗು ಅನನ್ಯಾ ಕಾಣೆಯಾಗಿದ್ದು ಬಳಿಕ ನೋಡಿದಾಗ ಮೈಕ್ರೋವೇವ್ ಓವನ್‌ನಲ್ಲಿ ಹೆಣ್ಣು ಮಗು ಶವವಾಗಿ ಪತ್ತೆಯಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
Police says that investigation is being done by registering a case of murder against unknown person. Police are interrogating the parents of the girl child. So far no arrest has been made in the case, but soon the police can take some action. Police say that, at around 5 pm, information about the death of a two-month-old girl was received from the hospital. In this case, investigation is being done from every angle. The police have not yet clarified the cause of death.
10-05-25 11:30 am
HK News Desk
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm