ಬ್ರೇಕಿಂಗ್ ನ್ಯೂಸ್
25-03-22 10:07 pm HK Desk news ಕ್ರೈಂ
ನವದೆಹಲಿ, ಮಾ.25 : ಮಹಿಳೆಯೊಬ್ಬರು ತನ್ನ ಪತಿಯ ವಿರುದ್ಧ ವಿಚ್ಚೇದನ ಅರ್ಜಿ ಸಲ್ಲಿಸಿದ್ದಲ್ಲದೆ, ತನಗೆ ವಿಚ್ಚೇದನ ನೀಡದೇ ಇದ್ದರೆ ಬೀದಿಯಲ್ಲಿ ಬೆತ್ತಲೆಯಾಗಿ ನಡೆದು ಹೋಗುತ್ತೇನೆಂದು ಬೆದರಿಸಿದ ಘಟನೆ ಸೌದಿ ಅರೇಬಿಯಾದಲ್ಲಿ ನಡೆದಿದೆ.
ಮಹಿಳೆಯ ಬೆದರಿಕೆ ಕೇಳಿದ ಬಿಚ್ಚಿಬಿದ್ದ ಪತಿ ವಿಚ್ಚೇದನವನ್ನು ನೀಡಿದ್ದಾನೆ. ಆದರೆ ಪತಿರಾಯ ಅಲ್ಲಿನ ಷರಿಯಾ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದು ತನ್ನ ಇಚ್ಛೆಯ ವಿರುದ್ಧ ಪತ್ನಿ ಅರ್ಜಿ ಸಲ್ಲಿಸಿದ್ದಾಗಿ ದೂರಿದ್ದಾನೆ. ಆದರೆ ಷರಿಯಾ ಕೋರ್ಟ್ ಆತನ ಅರ್ಜಿ ಪರಿಗಣಿಸಲು ನಿರಾಕರಿಸಿದೆ.
ಸೌದಿ ಅರೇಬಿಯಾದಲ್ಲಿ ವಿಚ್ಚೇದನ ಪ್ರಮಾಣ ಭಾರೀ ಹೆಚ್ಚಳವಾಗಿದ್ದು ಪ್ರತೀ ಗಂಟೆಗೆ ಏಳು ವಿಚ್ಚೇದನ ಪ್ರಕರಣಗಳು ವರದಿಯಾಗುತ್ತಿರುವ ಬಗ್ಗೆ ಅಲ್ಲಿನ ಸರಕಾರದ ಅಂಕಿ ಅಂಶಗಳು ಹೇಳುತ್ತವೆ. ಈ ಬಗ್ಗೆ ಗಲ್ಫ್ ನ್ಯೂಸ್ ವರದಿ ಮಾಡಿದೆ.
In a bizarre incident, a woman in Saudi Arabia threatened her husband that she would walk out naked if he didn't grant her divorce. The husband, left with no choice, granted her the wish after she insisted on a divorce, threatening to walk around naked if her request was declined, Gulf News reported.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 03:51 pm
Mangaluru Correspondent
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
Forensic Expert Dr Mahabala Shetty, Dharmasth...
01-08-25 10:02 pm
02-08-25 04:43 pm
Mangaluru Correspondent
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm