ಬ್ರೇಕಿಂಗ್ ನ್ಯೂಸ್
31-03-22 11:58 am Mangalore Correspondent ಕ್ರೈಂ
ಉಳ್ಳಾಲ, ಮಾ.31 : ಕಸಾಯಿಖಾನೆಗೆ ಅಕ್ರಮವಾಗಿ ಎರಡು ಕೋಣಗಳನ್ನ ಸಾಗಿಸುತ್ತಿದ್ದ ಪಿಕಪ್ ವಾಹನವನ್ನ ಇಂದು ಬೆಳಗ್ಗೆ ಬಜರಂಗದಳ ಕಾರ್ಯಕರ್ತರು ಕಂಬಳಪದವು ಎಂಬಲ್ಲಿ ತಡೆದು ಆರೋಪಿ ಚಾಲಕ ಮತ್ತು ಜಾನುವಾರುಗಳನ್ನ ಕೊಣಾಜೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಕಸಾಯಿಖಾನೆಗೆ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಪಿಕ್ ಅಪ್ ಚಾಲಕ ಬಾಳೆಪುಣಿ ನಿವಾಸಿ ಮಹಮ್ಮದ್ ಹನೀಫ್ ನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹನೀಫ್ ಮೂಡಬಿದ್ರೆಯಿಂದ ಬಿ.ಸಿ ರೋಡ್ , ಮೆಲ್ಕಾರ್ ಮಾರ್ಗವಾಗಿ ಕೋಟೆಕಾರು ಕೊಂಡಾಣಕ್ಕೆ ಅಕ್ರಮವಾಗಿ ಎರಡು ಕೋಣಗಳನ್ನು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ಮುಡಿಪು ಕಂಬಳಪದವು ಎಂಬಲ್ಲಿ ತಡೆದಿದ್ದಾರೆ.

ಎರಡು ಕೋಣಗಳನ್ನ ವಶಕ್ಕೆ ಪಡೆದ ಕೊಣಾಜೆ ಪೊಲೀಸರು ಆರೋಪಿ ಮಹಮ್ಮದ್ ಹನೀಫ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Mangalore Illegal cattle transport for slaughter hiise, driver taken into custody by Ullal police. The arrested has been identified as Mohammad Hannif.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm