ಬ್ರೇಕಿಂಗ್ ನ್ಯೂಸ್
25-09-20 12:10 pm Mangalore Correspondent ಕ್ರೈಂ
ಪುತ್ತೂರು, ಸೆಪ್ಟಂಬರ್ 25: ದ್ವಿಚಕ್ರ ವಾಹನದಲ್ಲಿ ಬಂದು ಮಹಿಳೆಯ ಕುತ್ತಿಗೆಯಿಂದ ಸರ ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪುತ್ತೂರು ತಾಲೂಕಿನ ಸವಣೂರು ನಿವಾಸಿಗಳಾದ ಮಹಮ್ಮದ್ ಶಾಕೀರ್(23), ಮಹಮ್ಮದ್ ಇಕ್ಬಾಲ್(24), ಕೆ.ಎ.ಮಹಮ್ಮದ್ ಯಾನೆ ಐಟಿ ಮಮ್ಮು(41) ಮತ್ತು ಆರೋಪಿಗಳಿಗೆ ಸಹಕರಿಸಿದ ತಿಂಗಳಾಡಿ ನಿವಾಸಿ ಹಾಜೀರಾ(44) ಎಂಬ ಮಹಿಳೆಯನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 20,650 ನಗದು, ಕುಂಬ್ರದ ಬ್ಯಾಂಕ್ ನಲ್ಲಿ ಅಡವಿಟ್ಟ ಕಳವುಗೈದ ಚಿನ್ನ, ಆಕ್ಟೀವ್ ಹೋಂಡಾ ವಾಹನವನ್ನು ವಶಪಡಿಸಲಾಗಿದೆ.
ಸೆಪ್ಟೆಂಬರ್ 22ರಂದು ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ ನಿವಾಸಿ ಥೋಮಸ್ ರೆಬೆಲ್ಲೋರವರ ಪತ್ನಿ ಮಿನೇಜಸ್ ಎಂಬವರು ಬೀಡಿಕೊಟ್ಟು ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಯುವಕರು ಕುತ್ತಿಗೆಯಲ್ಲಿದ್ದ 4 ಪವನ್ ತೂಕದ ಕರಿಮಣಿ ಸರವನ್ನು ಎಳೆದು ಪರಾರಿಯಾಗಿದ್ದರು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ಮಹಿಳೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ವಿಟ್ಲ ಬಳಿಯ ಅಳಕೆಮಜಲು ಸಮೀಪ ಆರೋಪಿಗಳನ್ನು ಬಂಧಿಸಿದ್ದಾರೆ.
29-08-25 10:51 pm
HK News Desk
ನಮ್ಮದು ನೆಲ ಜಲ, ಕಲ್ಲು ಮಣ್ಣನ್ನು ದೇವರಂತೆ ಕಾಣೋದು...
29-08-25 10:20 pm
ಚಿಂತಾಮಣಿಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ; 100...
29-08-25 05:59 pm
Chikkamagaluru, Police, Fine: ಸಾರ್ವಜನಿಕರಿಗೆ ಮ...
28-08-25 06:23 pm
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
29-08-25 05:20 pm
HK News Desk
PM Modi Japan: ಪ್ರಧಾನಿ ಮೋದಿಗೆ ಜಪಾನ್ನಲ್ಲಿ ಗಾಯ...
29-08-25 01:47 pm
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
30-08-25 12:55 pm
Udupi Correspondent
Mangalore Talapady, Speaker Khader Orders Pro...
30-08-25 11:55 am
Mangalore NSUI, FIR: ಗಣೇಶೋತ್ಸವಕ್ಕೆ ಕಾಂಗ್ರೆಸ್...
29-08-25 10:54 pm
Talapady Accident, Ksrtc, Death, Mangalore: ತ...
29-08-25 09:08 pm
Mangalore, Eric Ozario, Konkani, Death: ಮಾಂಡ್...
29-08-25 08:13 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm